ನಿಮ್ಮ ಮೇಲೇಕೆ ಕ್ರಮ ಕೈಗೊಳ್ಳಬಾರ್ದು?

Team Udayavani, Oct 31, 2017, 12:05 PM IST

nityananada.jpg

ಮದುರೆ: “ಮದುರೆ ಅಧೀನ ಮಠದ ಬಗ್ಗೆ ನೀವು ತಪ್ಪು ಮಾಹಿತಿ ಕೊಟ್ಟಿದ್ದೀರಿ. ನಿಮ್ಮ ವಿರುದ್ಧ ಏಕೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬಾರದು. ಈ ಕ್ರಮ ಸರಿಯಾದ್ದಲ್ಲ’ ಹೀಗೆಂದು ಮದ್ರಾಸ್‌ ಹೈಕೋರ್ಟ್‌ ಬಿಡದಿಯ ಧ್ಯಾನಪೀಠದ ಅಧಿಪತಿ ನಿತ್ಯಾನಂದಗೆ ತರಾಟೆಗೆ ತೆಗೆದುಕೊಂಡಿದೆ.

ಶೈವ ಪರಂಪರೆಗೆ ಒಳಪಟ್ಟ ಅಧೀನಮಠದ 292ನೇ ಪೀಠಾಧಿಪತಿ ಅರುಣಗಿರಿನಾಥನ್‌ ಬದಲಾಗಿ ತಾವೇ 293ನೇ ಉತ್ತರಾಧಿಕಾರಿ ಎಂದು ನಿತ್ಯಾನಂದ ಘೋಷಿಸಿಕೊಂಡಿದ್ದರು. ಅದನ್ನು ಪ್ರಶ್ನಿಸಿ  ಹೈಕೋರ್ಟಲ್ಲಿ ಮೊಕದ್ದಮೆ ಹೂಡಲಾಗಿದೆ.

ಅದರ ವಿಚಾರಣೆ ವೇಳೆ ನ್ಯಾ.ಮಹದೇವನ್‌ ನೇತೃತ್ವದ ಪೀಠ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.  “ಮಠದ ಹಾಲಿ ಪೀಠಾಧಿಪತಿ ಇನ್ನು ಜೀವಂತವಾಗಿಯೇ ಇದ್ದಾರೆ. ಹಾಗಿದ್ದ ಸಂದರ್ಭದಲ್ಲಿ ನೀವು 293ನೇ ಪೀಠಾಧಿಪತಿ ಎಂದು ಘೋಷಿಸಿಕೊಂಡಿದ್ದೀರಿ.

ಈ ಬಗ್ಗೆ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ್ದರಿಂದ ನಿಮ್ಮ ವಿರುದ್ಧ ಏಕೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬಾರದು?’ ಎಂದು ನ್ಯಾಯಮೂರ್ತಿ ಖಾರವಾಗಿಯೇ ಕೇಳಿದರು. ನಿತ್ಯಾನಂದರ ಸ್ವಯಂ ಘೋಷಣೆ ಪ್ರಶ್ನಿಸಿ ಜಗದಲಪ್ರತಾಪನ್‌ ಎಂಬುವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಮಠಕ್ಕೆ ನಿತ್ಯಾನಂದ ಪ್ರವೇಶಕ್ಕೆ ತಡೆ ಹೇರಬೇಕೆಂದು ವಾದಿಸಿದ್ದರು. ಅದರ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದೆ. ನಿತ್ಯಾನಂದ ಪರ ವಾದಿಸಿದ ವಕೀಲರು ಪೀಠಾಧಿಪತಿಯಾಗಿ ತಮ್ಮ ಕಕ್ಷಿದಾರರನ್ನು ಆಯ್ಕೆ ಮಾಡಲಾಗಿದೆ. ಅದನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವ ಸಾಧ್ಯತೆಯೇ ಇಲ್ಲವೆಂದು ವಾದಿಸಿದರು. 

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.