ಚಕ್ಕುಲಿ ತಿನ್ನುವಾಗ 1 ವರ್ಷದ ಮಗು ದಾರುಣ ಸಾವು 

Team Udayavani, Oct 31, 2017, 1:28 PM IST

66.jpg

ಬೆಳ್ತಂಗಡಿ: ಪುಟ್ಟ ಮಕ್ಕಳಿಗೆ ಸುಮ್ಮನಿರಲಿ ಎಂದು ತಿನ್ನಲು ನೀಡುವ ಕೆಲವು ತಿನಿಸುಗಳು ಜೀವಕ್ಕೆ ಅಪಾಯ ತಂದಿಡುವ ಸಾಧ್ಯತೆಗಳಿವೆ. ಇದಕ್ಕೆ ಸಾಕ್ಷಿಯಾಗಿ  ಗೇರುಕಟ್ಟೆ ಎಂಬಲ್ಲಿ ಚಕ್ಕುಲಿ ತಿನ್ನುತ್ತಿದ್ದ ಮಗು ಗಂಟಲಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. 

 ವಿಠಲ ಎನ್ನುವವರ ಮಗು ಆರುಷ್ ಗಂಟಲಲ್ಲಿ ಚಕ್ಕುಲಿ ತುಂಡು ಸಿಕ್ಕಿಕೊಂಡು ಸಾವನ್ನಪ್ಪಿದೆ ಎಂದು ವರದಿಯಾಗಿದೆ. 

ಮಗುವಿನಸಿರು ಕಟ್ಟುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ ಪ್ರಾಣ ಪಕ್ಷಿ ಹಾರಿ ಹೋಗಿತ್ತು. 

ಟಾಪ್ ನ್ಯೂಸ್

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.