ನಿಸ್ತೇಜ ವಹಿವಾಟು : ಮುಂಬಯಿ ಶೇರು 36 ಅಂಕ ನಷ್ಟ
Team Udayavani, Oct 31, 2017, 4:23 PM IST
ಮುಂಬಯಿ : ಏಶ್ಯನ್ ಮಾರುಕಟ್ಟೆಗಳಲ್ಲಿನ ನಿಸ್ತೇಜತೆಯನ್ನು ಅನುಸರಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 36.11 ಅಂಕಗಳ ನಷ್ಟದೊಂದಿಗೆ 33,230.05 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 24.50 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,339.20 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ವ್ಯವಹಾರಕ್ಕೆ ಒಳಪಟ್ಟ ಶೇರುಗಳ ಪೈಕಿ 1,368 ಶೇರುಗಳು ಮುನ್ನಡೆ ಕಂಡವು; 1,304 ಶೇರುಗಳು ಹಿನ್ನಡೆಗೆ ಗುರಿಯಾದವು; 146 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಇಂದಿನ ಟಾಪ್ ಗೇನರ್ಗಳು : ಎಕ್ಸಿಸ್ ಬ್ಯಾಂಕ್, ಭಾರ್ತಿ ಇನ್ಫ್ರಾಟೆಲ್, ಒಎನ್ಜಿಸಿ, ಎಚ್ಸಿಎಲ್ ಟೆಕ್, ಬಿಪಿಸಿಎಲ್.
ಟಾಪ್ ಲೂಸರ್ಗಳು : ಯುಪಿಎಲ್, ವೇದಾಂತ, ಇನ್ಫೋಸಿಸ್, ಗೇಲ್, ಮಹಿಂದ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.