ಟ್ರಾನ್ಸ್‌ಫಾರ್ಮರ್ ಸ್ಫೋಟ: ಐವರು ಸಾವು, 12 ಮಂದಿಗೆ ಗಾಯ
Team Udayavani, Oct 31, 2017, 4:38 PM IST
ಜೈಪುರ : ಜಿಲ್ಲೆಯ ಶಹಾಪುರ ಪಟ್ಟಣದ ಖಟುಲಾಯಿ ಗ್ರಾಮದಲ್ಲಿ ಇಂದು ಮಂಗಳವಾರ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟು ಇತರ ಅನೇಕರು ಗಾಯಗೊಂಡರು.
ಕುಟುಂಬವೊಂದರ ಸದಸ್ಯರು ವೈವಾಹಿಕ ವಿಧಿಗಳನ್ನು ಪೂರೈಸುವ ಸಲುವಾಗಿ ಟ್ರಾನ್ಸ್‌ಫಾರ್ಮರ್ ಸಮೀಪದಿಂದ ಸಾಗುತ್ತಿದ್ದಾಗಲೇ ಸ್ಫೋಟ ಸಂಭವಿಸಿತು. ಪರಿಣಾಮವಾಗಿ ಐವರು ಸ್ಥಳದಲ್ಲೇ ಮೃತಪಟ್ಟರು.
ಗಾಯಾಳುಗಳನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತು. ತನಿಖಾ ತಂಡವೊಂದು ಈಗ ಸ್ಥಳದಲ್ಲಿದ್ದು ವಿವರಗಳನ್ನು ಕಲೆ ಹಾಕುತ್ತಿದೆ ಎಂದು ಜೈಪುರ ಗ್ರಾಮಾಂತರ ಎಸ್‌ಪಿ ಡಾ. ರಾಮೇಶ್ವರ್ ಸಿಂಗ್ ಹೇಳಿದ್ದಾರೆ.
ಗಾಯಗೊಂಡ ಸುಮಾರು 10ರಿಂದ 12 ಮಂದಿಯನ್ನು ಆಸ್ಪತ್ರೆಗೆ ಒಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಪೂಜಾ ಸ್ಥಳ ಕಾಯ್ದೆ: ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ
BSF ಒಳನುಸುಳುಕೋರರು ಪ್ರವೇಶಿಸಲು ನೆರವಾಗುತ್ತಿದೆ: ಮಮತಾ ಬ್ಯಾನರ್ಜಿ
Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್ ಹತ್ಯೆ; ಇಬ್ಬರು ಪೊಲೀಸರ ಬಂಧನ
Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.