ಹೀನಾ ಸಿಧು ಬಂಗಾರದಿಂದ ಸಿಂಗಾರ

Team Udayavani, Nov 1, 2017, 6:05 AM IST

HEENA-SIDHU.jpg

ಬ್ರಿಸ್ಬೇನ್‌: ಬ್ರಿಸ್ಬೇನ್‌ ಕಾಮನ್ವೆಲ್ತ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಅಮೋಘ ಆರಂಭ ಪಡೆದಿದೆ. ಮೊದಲ ದಿನವೇ ಒಂದು ಚಿನ್ನ, ಒಂದು ಕಂಚಿನ ಪದಕಕ್ಕೆ ಗುರಿ ಇರಿಸಿದೆ.

ವನಿತಾ ಶೂಟಿಂಗ್‌ 10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಹೀನಾ ಸಿಧು ಬಂಗಾರದ ಪದಕ ಗೆದ್ದರೆ, ಪುರುಷರ 10 ಮೀ. ಏರ್‌ ರೈಫ‌ಲ್‌ ವಿಭಾಗದಲ್ಲಿ ದೀಪಕ್‌ ಕುಮಾರ್‌ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಹೀನಾ ಸಿಧು ಒಟ್ಟು 626.2 ಅಂಕ (386+240.8) ಸಂಪಾದಿಸಿ ಬಂಗಾರದಿಂದ ಸಿಂಗಾರಗೊಂಡರು. ಇದು ಹೀನಾಗೆ ಸತತ 2 ಅಂತಾರಾಷ್ಟ್ರೀಯ ಕೂಟಗಳಲ್ಲಿ ಒಲಿದ 2ನೇ ಸ್ವರ್ಣ ಪದಕ. ಕೆಲವು ದಿನಗಳ ಹಿಂದಷ್ಟೇ ಹೊಸದಿಲ್ಲಿಯಲ್ಲಿ ನಡೆದ ಐಎಸ್‌ಎಸ್‌ಎಫ್ ವಿಶ್ವಕಪ್‌ ಶೂಟಿಂಗ್‌ ಫೈನಲ್ಸ್‌ನಲ್ಲಿ ಅವರು ಜಿತು ರಾಯ್‌ ಜತೆಗೂಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದರು.

ಮಂಗಳವಾರ 386 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿ ಫೈನಲ್‌ಗೆ ಲಗ್ಗೆ ಇರಿಸಿದ್ದರು. ಆತಿಥೇಯ ಆಸ್ಟ್ರೇಲಿಯದ ಸ್ಪರ್ಧಿಗಳಾದ ಎಲೆನಾ ಗಲಿಯಬೊವಿಚ್‌ ಬೆಳ್ಳಿ (238.2) ಮತ್ತು ಕಿಸ್ಟಿì ಗಿಲ್ಮನ್‌ ಕಂಚು (213.7) ಗೆದ್ದರು. ಭಾರತದ ಹರ್ವೀನ್‌ ಸ್ರಾವೊ 4ನೇ (194 ಅಂಕ), ಸ್ರಿà ನಿವೇತಾ ಪರಮಾನಂತಂ 5ನೇ ಸ್ಥಾನಿಯಾದರು (174.5).

ಪುರುಷರ 10 ಮೀ. ಏರ್‌ ರೈಫ‌ಲ್‌ ಸ್ಪರ್ಧೆಯಲ್ಲಿ 224.2 ಅಂಕ ಪಡೆದ ದೀಪಕ್‌ ಕುಮಾರ್‌ ತೃತೀಯ ಸ್ಥಾನ ಪಡೆದರು. ಆಸ್ಟ್ರೇಲಿಯದ ಅಲೆಕ್ಸ್‌ ಹೋಬರ್ಗ್‌ ಚಿನ್ನ (247.6) ಮತ್ತು ಇದೇ ನಾಡಿದ ಜಾಕ್‌ ರಿಸಿಟರ್‌ ಕಂಚಿನ ಪದಕ ಗೆದ್ದರು (245.5). ಇದೇ ವಿಭಾಗದಲ್ಲಿ ಸ್ಪರ್ಧಿಸಿದ್ದ ಲಂಡನ್‌ ಒಲಿಂಪಿಕ್‌ ಕಂಚಿನ ಪದಕ ವಿಜೇತ ಗಗನ್‌ ನಾರಂಗ್‌ 4ನೇ, ರವಿಕುಮಾರ್‌ 5ನೇ ಸ್ಥಾನಕ್ಕೆ ಇಳಿದರು.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.