ಬಾಂಬ್ ಪರೀಕ್ಷೆಗಾಗಿ 200 ಮಂದಿ ಸಾವು!
Team Udayavani, Nov 1, 2017, 6:30 AM IST
ಹೊಸದಿಲ್ಲಿ: ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸಿ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಕೊರಿಯಾದಲ್ಲಿ ಬಾಂಬ್ ಪರೀಕ್ಷೆ ವೇಳೆ 200 ಮಂದಿ ಅಸುನೀಗಿರುವ ವಿಚಾರ ವಿಳಂಬವಾಗಿ ಬೆಳಕಿಗೆ ಬಂದಿದೆ. ಆ ದೇಶದ ಪುಂಗೆÂà- ರಿ ಎಂಬಲ್ಲಿ ಸೆ.3ರಂದು 100 ಕಿಲೋಟನ್ ಹೈಡ್ರೋಜನ್ ಬಾಂಬ್ ಪರೀಕ್ಷೆ ಮಾಡುವ ವೇಳೆ ಸುರಂಗವೊಂದು ಕುಸಿದು 100 ಕಾರ್ಮಿಕರು ಅಸುನೀಗಿದ್ದರು.
ಬಳಿಕ ರಕ್ಷಣಾ ಕಾರ್ಯಾಚರಣೆ ವೇಳೆ ಕೂಡ ಕುಸಿತ ಉಂಟಾಗಿದ್ದರಿಂದ ಮತ್ತೆ 100 ಮಂದಿ ಸಾವಿಗೀಡಾಗಿದ್ದರು. ಈ ಬಗ್ಗೆ ಉತ್ತರ ಕೊರಿಯಾ ಮೂಲಗಳನ್ನು ಉಲ್ಲೇಖೀಸಿ ಜಪಾನ್‌ನ ಅಸಾಹಿ ಟಿವಿ ವರದಿ ಮಾಡಿದೆ.
ಸತತ ಪರಮಾಣು ಪರೀಕ್ಷೆಗಳಿಂದ ಈ ಪರ್ವತ ಪ್ರದೇಶ ಅತ್ಯಂತ ದುರ್ಬಲವಾಗಿದೆ. ಮುಂದಿನ ದಿನಗಳಲ್ಲಿ ರೇಡಿಯೋ ವಿಕಿರಣ ಹೊರಸೂಸುವ ಸಾಧ್ಯತೆ ಇದೆ ಎಂದು ಕೊರಿಯಾದ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.