ಸಾಲ ಮನ್ನಾಕ್ಕೆ ಅರ್ಜಿ ಸಲ್ಲಿಸುವ ಅಭಿಯಾನ


Team Udayavani, Nov 1, 2017, 10:58 AM IST

m1-salamanna.jpg

ಹುಣಸೂರು: ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಬಣ ರೈತರ ಎಲ್ಲಾ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿ ನಗರಸಭಾ ಮೈದಾನದಲ್ಲಿ ಸಾಲ ಮನ್ನಾಕ್ಕೆ ಅರ್ಜಿ ಸಲ್ಲಿಸುವ ಅಭಿಯಾನ ನಡೆಯಿತು.  

ಸಂಘದ ಕೋಡಿಹಳ್ಳಿ ಚಂದ್ರಶೇಖರ್‌ ಬಣದ ತಾಲೂಕು ಅಧ್ಯಕ್ಷ ಬೆಟ್ಟೇಗೌಡ ಮಾತನಾಡಿ, ಕಳೆದ 5 ವರ್ಷಗಳಿಂದ ಸತತ ಬರಗಾಲ ರೈತರನ್ನು ಕಂಗೆಡಿಸಿದೆ. ಈ ಬಾರಿ ಸಮದ್ಧ ಮಳೆಯಾಗಿದ್ದರೂ ಈ ಹಿಂದಿನ ಸಾಲವನ್ನು ರೈತ ತೀರಿಸಲು ಸಾಧ್ಯವಾಗದ ಪರಿಸ್ಥಿತಿ ಬಂದೊದಗಿದೆ. 

ರೈತರ ವಿವಿಧ ರೀತಿಯ ಎಲ್ಲಾ ಸಾಲಗಳನ್ನೂ ಮನ್ನಾ ಮಾಡಲು ಒತ್ತಾಯಿಸಿ ರೈತಸಂಘ  ರಾಜ್ಯಾದ್ಯಂತ ರೈತರ ಸಾಲ ಮನ್ನಾಕ್ಕೆ ಅರ್ಜಿ ಸಲ್ಲಿಸುವ ಅಭಿಯಾನ ಕೈಗೊಂಡಿದೆ ಎಂದು ಹೇಳಿದರು.

ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ನ.9ರಂದು ಮೈಸೂರಿನ ಹಿನ್‌ಕಲ್‌ನಲ್ಲಿ ನಡೆಯುವ ಬೃಹತ್‌ ಅಭಿಯಾನದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಸಾಲ ಮನ್ನಾ  ಅರ್ಜಿಗಳನ್ನು ನೀಡಲಿದ್ದಾರೆ. ತಾಲೂಕಿನಲ್ಲಿ 20ಸಾವಿರ ರೈತರಿಗೆ ಅರ್ಜಿಗಳನ್ನು ಮನೆಮನೆಗೆ ತೆರಳಿ ವಿತರಿಸಲಾಗುವುದೆಂದರು.

ಅಭಿಯಾನದಲ್ಲಿ  ರೈತಸಂಘದ ಜಿಲ್ಲಾಧ್ಯಕ್ಷ ಹೊಸೂರು ಕೃಷ್ಣಕುಮಾರ್‌, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಮ್ಮ, ಪದಾಧಿಕಾರಿಗಳಾದ ರಾಮೇಗೌಡ, ನಾಗರಾಜು, ಸತ್ಯ ಎಂಎಎಸ್‌ ಫೌಂಡೇಶನ್‌ ಅಧ್ಯಕ್ಷ ಸತ್ಯಪ್ಪ, ಮುಖಂಡರಾದ ಹೊನ್ನಪ್ಪರಾವ್‌ ಕಾಳಿಂಗೆ, ಸತ್ಯನಾರಾಯಣ ಕರಾಡೆ ಮತ್ತಿತರರಿದ್ದರು.

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.