ಜನಸಾಮಾನ್ಯರಿಗೆ ಎಸ್‌ಎಐಎಲ್‌ ಉತ್ಪನ್ನ ಲಭ್ಯತೆಗೆ ಕ್ರಮ


Team Udayavani, Nov 1, 2017, 12:51 PM IST

h2-janasamanya.jpg

ಹುಬ್ಬಳ್ಳಿ: ಕೇಂದ್ರ ಸರಕಾರದ ಉದ್ಯಮ ಭಾರತೀಯ ಉಕ್ಕು ಪ್ರಾಧಿಕಾರದ (ಎಸ್‌ ಎಐಎಲ್‌) ಗುಣಮಟ್ಟದ ಉಕ್ಕು ಸಾಮಗ್ರಿಗಳನ್ನು ದೇಶದ ಬೃಹತ್‌ ಯೋಜನೆಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಜನಸಾಮಾನ್ಯರಿಗೂ ಈ ಉತ್ಪನ್ನಗಳು ದೊರೆಯುವಂತೆ ಮಾಡುವ ಯೋಜನೆ ಕಂಪನಿಯದ್ದಾಗಿದೆ ಎಂದು ಎಸ್‌ ಎಐಎಲ್‌ ಎಜಿಎಂ ಬಿ.ಕೆ. ಸಿಂಗ್‌ ತಿಳಿಸಿದರು. 

ಮಂಗಳವಾರ ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ದೇಶದ ಜಿಡಿಪಿ ಪ್ರಗತಿಯಲ್ಲಿ ಉಕ್ಕು ಉತ್ಪನ್ನ ಪ್ರಮುಖ ಪಾತ್ರ ವಹಿಸುತ್ತದೆ. ವಿವಿಧ ಖಾಸಗಿ ಕಂಪನಿಗಳು ಪ್ರತಿ ವರ್ಷ 90 ಮಿಲಿಯನ್‌ ಟನ್‌ ಉಕ್ಕು ಉತ್ಪನ್ನಗಳನ್ನು ಉತ್ಪಾದಿಸುತ್ತಿದ್ದು, ಅದರಲ್ಲಿ ಎಸ್‌ಎಐಎಲ್‌ನಿಂದ 12.38 ಮಿಲಿಯನ್‌ ಟನ್‌ ತಯಾರಿಸಲಾಗುತ್ತಿದೆ ಎಂದು ಹೇಳಿದರು. 

ರೈಲ್ವೆ, ಬಿಎಚ್‌ಎಲ್‌, ಬೆಂಗಳೂರು ಮೆಟ್ರೋ ಸೇರಿದಂತೆ ರಾಷ್ಟ್ರದ ಪ್ರಮುಖ ಯೋಜನೆಗಳಿಗೆ ಎಸ್‌ಎಐಎಲ್‌ ಉತ್ಪನ್ನಗಳನ್ನು ಪೂರೈಸಲಾಗುತ್ತಿದೆ. ಬೆಂಗಳೂರಿನಲ್ಲಿ ಉತ್ತಮ ಮಾರುಕಟ್ಟೆಯಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಮಾರುಕಟ್ಟೆ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.

ಅದರ ಪ್ರಯುಕ್ತ ಈ ಭಾಗದಲ್ಲಿ ಈ ಉತ್ಪನ್ನಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಗುಣಮಟ್ಟದಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಭೂಕಂಪ, ತುಕ್ಕು ನಿರೋಧಕ ಪ್ರಮಾಣ ಹೆಚ್ಚಿದೆ. ಕಾಂಕ್ರೀಟ್‌ನೊಂದಿಗೆ ಬೆರೆತುಕೊಳ್ಳುತ್ತದೆ ಎಂದು ಹೇಳಿದರು.
 
ಉಕ್ಕು ಆಧಾರಿತ ಉತ್ಪನ್ನಗಳಲ್ಲಿ ಖಾಸಗಿ ಕಂಪನಿಗಳಿಂದ ಸಾಕಷ್ಟು ಸ್ಪರ್ಧೆಯಿದೆ. ಪ್ರದೇಶಕ್ಕೆ ಅನುಗುಣವಾಗಿ ಉತ್ಪಾದನಾ ಕೇಂದ್ರಗಳು ಇರುವುದರಿಂದ ಸಾರಿಗೆ ವೆಚ್ಚ ಹಾಗೂ ಜನಪ್ರಿಯತೆ  ಗಳಿಸಿಕೊಂಡಿವೆ.

ಆದರೆ, ಎಸ್‌ಎಐಎಲ್‌ ಉತ್ಪಾದನಾ ಕೇಂದ್ರಗಳು ಕೆಲವೇ ಪ್ರದೇಶಕ್ಕೆ ಸೀಮಿತವಾಗಿರುವುದರಿಂದ ಮಾರುಕಟ್ಟೆ ಮಾಡಲು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಖಾಸಗಿ ಕಂಪನಿಗಳೊಂದಿಗೆ ಪೈಪೋಟಿ ಮಾಡಲಾಗುತ್ತಿದೆ.

ಜನರು ಸರಕಾರದ ಉದ್ಯಮವನ್ನು ಬೆಳಸುವ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದಿಂದ ಕೂಡಿರುವ ಎಸ್‌ಎಐಎಲ್‌ ಉತ್ಪನ್ನಗಳನ್ನು ಖರೀದಿಸುವಂತೆ ಮನವಿ ಮಾಡಿದರು. ನಂತರ ಎಸ್‌ಎಐಎಲ್‌ ಉತ್ಪನ್ನಗಳ ಕುರಿತು ತಿಳಿಸುವ ಕಾರ್ಯಕ್ರಮ ನಡೆಯಿತು. ಸ್ಥಳೀಯ ಎಂಜೀನಿಯರ್‌ ಗಳು, ಮಾರಾಟಗಾರರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.