ನನಗೂ ಸಿಎಂ ಆಗುವ ಕನಸಿದೆ: ಎಂ.ಬಿ. ಪಾಟೀಲ
Team Udayavani, Nov 2, 2017, 6:00 AM IST
ವಿಜಯಪುರ: “ರಾಜಕೀಯದಲ್ಲಿ ಸಂಸದ, ಶಾಸಕ, ಸಚಿವ ನಾಗಿರುವ ನಾನು ಭವಿಷ್ಯದಲ್ಲಿ ಸಿಎಂ ಆಗುವ ಕನಸು ಹೊಂದಿ ದ್ದೇನೆ’ ಎಂದು ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ.ಪಾಟೀಲ ಮನದಾಳದ ಮಾತು ಹೊರ ಹಾಕಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಲಿದ್ದಾರೆ. ಅವರ ಬಳಿಕ ಸಿಎಂ ಆಗುವ ಸರದಿ ನನ್ನದೇ ಎಂದಿದ್ದಾರೆ. ಸಿಎಂ ಆಗುವ ಹಂಬಲ ಹೊಂದಿರುವುದು ದುರಾಸೆಯಲ್ಲ. ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ ರಾಜಕೀಯ ಅ ಧಿಕಾರದ ಹಂಬಲ ಇರುವಂತೆ ನನಗೂ ಇದ್ದು, ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.