ಅಂಗವಿಕಲ ಮಕ್ಕಳ ಶಿಕ್ಷಣ ಭತ್ಯೆ ಹೆಚ್ಚಿಸಿದ ಕೇಂದ್ರ
Team Udayavani, Nov 3, 2017, 7:25 AM IST
ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರ ಅಂಗವಿಕಲ (ದಿವ್ಯಾಂಗ) ಮಕ್ಕಳಿಗೆ ನೀಡಲಾಗುತ್ತಿದ್ದ ಶಿಕ್ಷಣ ಭತ್ಯೆಯನ್ನು ವಾರ್ಷಿಕ 30 ಸಾವಿರ ರೂ.ಗಳಿಂದ 54 ಸಾವಿರ ರೂ.ಗಳಿಗೆ ಹೆಚ್ಚಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ, ಕೇಂದ್ರ ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯ ವತಿಯಿಂದ ಆದೇಶ ಹೊರಬಿದ್ದಿದೆ. 7ನೇ ವೇತನ ಆಯೋಗದ ಶಿಫಾರಸಿನಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯ ಮಕ್ಕಳ ಶಿಕ್ಷಣ ಭತ್ಯೆಯು ಮಾಸಿಕ 2,250 ರೂ. ಇದ್ದು, ದಿವ್ಯಾಂಗ ಮಕ್ಕಳಿಗೆ ಇದರ ದುಪ್ಪಟ್ಟು ಭತ್ಯೆ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.