ಉಗ್ರ ಪಟ್ಟಿಗೆ ಜೈಶ್ ಮುಖ್ಯಸ್ಥ ಪ್ರಸ್ತಾಪಕ್ಕೆ ಚೀನ ತಡೆ
Team Udayavani, Nov 3, 2017, 7:30 AM IST
ಬೀಜಿಂಗ್: ಪಠಾಣ್ಕೋಟ್ ದಾಳಿಯ ರೂವಾರಿ, ಉಗ್ರ ಮಸೂದ್ ಅಜರ್ನನ್ನು ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕರ ಪಟ್ಟಿಗೆ ಸೇರ್ಪಡೆಗೊಳಿಸಲು 4ನೇ ಬಾರಿಗೂ ಚೀನ ಅವಕಾಶ ನೀಡಿಲ್ಲ. ಭದ್ರತಾ ಮಂಡಳಿ ಯಲ್ಲಿರುವ ಸದಸ್ಯ ರಾಷ್ಟ್ರಗಳ ನಡುವೆಯೇ ಈ ವಿಚಾರ ದಲ್ಲಿ ಒಮ್ಮತ ಇಲ್ಲ ಎಂದು ಪಾಕಿಸ್ಥಾನದ ಸ್ನೇಹಿ ರಾಷ್ಟ್ರ ಹೇಳಿಕೊಂಡಿದೆ.
ಆಗಸ್ಟ್ನಲ್ಲಿ ಹೇರಲಾಗಿದ್ದ ತಡೆಯ ಅವಧಿ ಗುರುವಾರ ಮುಕ್ತಾಯವಾಗಿತ್ತು. ಹೀಗಾಗಿ ವಿಶ್ವಸಂಸ್ಥೆಯಲ್ಲಿ ಮತ್ತೆ ನಡೆದ ಸಭೆಯಲ್ಲಿ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಪ್ರತಿನಿಧಿಗಳು ಜೈಶ್ ಎ ಮೊಹಮ್ಮದ್ ಮತ್ತು ಅದರ ಸಂಸ್ಥಾಪಕ ಮಸೂದ್ ಅಜರ್ ವಿರುದ್ಧ ನಿಷೇಧ ಹೇರಬೇಕೆಂದು ಸಲಹೆ ಮಾಡಿದರೂ, ಚೀನ ಒಪ್ಪಲಿಲ್ಲ. ಕಳೆದ ವರ್ಷ ಕೂಡ ಚೀನ ಇದೇ ನಿಲುವು ಅನುಸರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.