ದಕ್ಷಿಣ ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಉಗ್ರರೆಷ್ಟು ಗೊತ್ತೆ?
Team Udayavani, Nov 3, 2017, 11:18 AM IST
ಪುಲ್ವಾಮಾ: ದಕ್ಷಿಣ ಕಾಶ್ಮೀರದಲ್ಲಿ 115 ಮಂದಿ ಉಗ್ರರು ಸಕ್ರಿಯವಾಗಿದ್ದಾರೆ ಎಂದು ಭಾರತೀಯ ಸೇನೆ ಶುಕ್ರವಾರ ತಿಳಿಸಿದೆ.
ವಿಕ್ಟರ್ ಫೋರ್ಸ್ ನ ಮುಖ್ಯಸ್ಥ , ಮೇಜರ್ ಜನರಲ್ ಬಿ.ಎಸ್.ರಾಜು ಅವರು ಈ ಮಾಹಿತಿ ನೀಡಿದ್ದು 115 ಮಂದಿ ಉಗ್ರರ ಪೈಕಿ 99 ಮಂದಿ ಸªಳೀಯರಾಗಿದ್ದು , 15 ಮಂದಿ ವಿದೇಶಿ ಉಗ್ರರು ಎಂದು ತಿಳಿಸಿದ್ದಾರೆ.
ಕಳೆದ 6 ತಿಂಗಳಿನಲ್ಲಿ 80 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಯೋಧರಿಬ್ಬರು ಹುತಾತ್ಮ
ಗುರುವಾರ ರಾತ್ರಿ ಸಂಭೋರಾದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸೇನಾಪಡೆಯೋಧರು ಹುತಾತ್ಮರಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.