ರೈಗಳ ಕಾಲೇಜ್‌ ನೆನಪು

Team Udayavani, Nov 3, 2017, 11:55 AM IST

college-ku.jpg

“ಕಾಲೇಜ್‌ ಕುಮಾರ್‌’ ಚಿತ್ರವು ಇದೇ ತಿಂಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಬಿಡುಗಡೆಯಾದ ಸ್ಥಳ ಮಾತ್ರ ವಿಶೇಷ. ಸಾಮಾನ್ಯವಾಗಿ ಟೀಸರ್‌ಗಳು ಹೋಟೆಲ್‌ಗ‌ಳಲ್ಲೋ ಅಥವಾ ಯೂಟ್ಯೂಬ್‌ನಲ್ಲೋ ಬಿಡುಗಡೆಯಾಗುವುದು ವಾಡಿಕೆ. ಆದರೆ, “ಕಾಲೇಜ್‌ ಕುಮಾರ್‌’ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದಲ್ಲಿ.

ಅಂದು ಅವರ ಮನೆಗೆ ಜಯ ಕರ್ನಾಟಕದ ನೂರಾರು ಸದಸ್ಯರು ಬಂದಿದ್ದರು. ಅವರೆಲ್ಲರ ಸಮ್ಮುಖದಲ್ಲಿ ಟ್ರೇಲರ್‌ ಬಿಡುಗಡೆ ಮಾಡಬೇಕೆಂಬುದು ಮುತ್ತಪ್ಪ ರೈ ಅವರ ಆಸೆಯಾಗಿತ್ತಂತೆ. ಅದೇ ಕಾರಣಕ್ಕೆ ಅಲ್ಲೇ ಟ್ರೇಲರ್‌ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಅಂದು ಬಿಡದಿಗೆ ಹೋಗುವ ವೇಳೆ ಜೋರು ಮಳೆ. ಮಳೆ ನಿಲ್ಲುವಷ್ಟರಲ್ಲೇಢ ಸಮಾರಂಭ ಶುರುವಾಗಿ ಹೋಗಿತ್ತು.

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ನಿರ್ಮಾಪಕ ಪದ್ಮನಾಭ್‌, ನಿರ್ದೇಶಕ ಸಂತು, ನಾಯಕ ವಿಕ್ಕಿ ಮುಂತಾದವರು ನಾಲ್ಕಾಲ್ಕು ಮಾತುಗಳನ್ನಾಡಿದರು. ಟ್ರೇಲರ್‌ ಬಿಡುಗಡೆ ಮಾಡುವುದಕ್ಕೆ ಮುನ್ನ ಮುತ್ತಪ್ಪ ರೈ ಚಿತ್ರ ನೋಡಬೇಕೆಂದು ಎಲ್ಲರೂ ಕರೆ ನೀಡಿದರು. “ಇದು ನಮ್ಮ ಎಂ.ಆರ್‌. ಪಿಕ್ಚರ್ ಸಂಸ್ಥೆಯ ಎರಡನೆಯ ಚಿತ್ರ. ನಾನು ಮೂರು ಹೈಸ್ಕೂಲ್‌ಗ‌ಳನ್ನು, ಐದು ಕಾಲೇಜ್‌ಗಳನ್ನು ಬದಲಿಸಿದವನು.

ಏಕೆಂದರೆ, ನನಗೆ ಜನ ಬೇಕು. ಹಾಗಾಗಿ ಪ್ರತಿ ವರ್ಷ ಒಂದೊಂದು ಕಾಲೇಜಿಗೆ ಹೋಗಿದ್ದೆ. ಈ ಕಾರ್ಯಕ್ರಮವನ್ನು ಬೇರೆ ಕಡೆ ಆಯೋಜಿಸಬೇಕು ಎಂದು ನಮ್ಮ ಪದ್ದು ಹೇಳುತ್ತಿದ್ದರು. ನಾನು ನಮ್ಮ ಜಯ ಕರ್ನಾಟಕದ ಸದಸ್ಯರ ಜೊತೆಗೆ ಆಚರಿಸಬೇಕು ಎಂದೆ. ಇಡೀ ರಾಜ್ಯದಲ್ಲಿ ನಮ್ಮ ಸಂಘಟನೆಯ 25-30 ಲಕ್ಷ ಮಂದಿ ಇದ್ದಾರೆ. ಅವರೆಲ್ಲಾ ಕುಟುಂಬ ಸಮೇತ ಈ ಚಿತ್ರವನ್ನು ನೋಡಬೇಕು. ನಾವೆಲ್ಲಾ ಈ ಚಿತ್ರತಂಡಕ್ಕೆ ಸಹಕಾರ ಕೊಡಬೇಕು’ ಎಂದು ಹೇಳಿದರು.

ಚಿತ್ರದ ಬಗ್ಗೆ ಮಾತನಾಡಿದ ಅವರು. ಎಲ್ಲರೂ ತಮ್ಮ ಮಕ್ಕಳು ಅದಾಗಬೇಕು, ಇದಾಗಬೇಕು ಎಂದು ತುಂಬಾ ಆಸೆ ಪಡುತ್ತಾರೆ. ಹಾಗೆ ನೂರಾರು ಕನಸು ಕಂಡಾಗ, ಏನೆಲ್ಲಾ ಆಗುತ್ತದೆ ಎನ್ನುವುದು ಚಿತ್ರದ ಕಥೆ. ಚಿತ್ರದಲ್ಲಿ ಬಹಳ ಒಳ್ಳೆಯ ಸಂದೇಶವಿದೆ. “ಅಲೆಮಾರಿ’ ಸಂತು ಮತ್ತು ಹಠಮಾರಿ ಪದ್ದು ಒಟ್ಟಿಗೆ ಸೇರಿ ಈ ಚಿತ್ರ ಮಾಡಿದ್ದಾರೆ. ಬಹಳ ಚೆನ್ನಾಗಿರುತ್ತದೆ ಎಂಬ ನಂಬಿಕೆ ನನ್ನದು’ ಎಂದು ಮಾತು ಮುಗಿಸಿದರು. ಟ್ರೇಲರ್‌ ಬಿಡುಗಡೆಯಾಯಿತು. ಹಾಡುಗಳನ್ನು ತೋರಿಸಲಾಯಿತು. ಸಮಾರಂಭ ಮುಗಿಯಿತು.

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.