ರಾಜಧಾನಿಯಲ್ಲಿ ಒಂದೇ ದಿನ ನಾಲ್ಕು ಸರಣಿ ಸರಗಳವು

Team Udayavani, Nov 3, 2017, 12:43 PM IST

chain-snatch.jpg

ಬೆಂಗಳೂರು: ರಾಜಧಾನಿಯಲ್ಲಿ ಪಲ್ಸರ್‌ ಬೈಕ್‌ ಸರಗಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ಶುಕ್ರವಾರ ನಗರದ ವಿವಿಧೆಡೆ ನಾಲ್ವರು ಮಹಿಳೆಯರ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಾಲ್ಕು ಕಡೆಯೂ ಇಬ್ಬರೇ ದುಷ್ಕರ್ಮಿಗಳು ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೇವಲ ಐದಿನೈದು ನಿಮಿಷಗಳ ಅಂತರದಲ್ಲಿ ಇಬ್ಬರು ಮಹಿಳೆಯರ  ಸರಕಿತ್ತು ದುಷ್ಕರ್ಮಿಗಳು ಎಸ್ಕೇಪ್‌ ಆಗಿದ್ದಾರೆ. 

ಬೆಳಗ್ಗೆ 6.30ರ ಸುಮಾರಿಗೆ ಪಲ್ಸರ್‌ ಬೈಕ್‌ನಲ್ಲಿ ಹೆಲ್ಮೆಟ್‌ ಧರಿಸಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಜ್ಞಾನಭಾರತಿ ಲೇಔಟ್‌ನ 9ನೇ ಕ್ರಾಸ್‌ನಲ್ಲಿ ಮನೆಯ ಗೇಟ್‌ ಬಳಿ ನಿಂತಿದ್ದ ಲೀಲಾವತಿ ಎಂಬುವವರ ಕತ್ತಿನಲ್ಲಿದ್ದ 20 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡಿದ್ದಾರೆ. ಕೂಡಲೇ ಮಹಿಳೆ ಕಿರುಚಿಕೊಂಡಿದ್ದು, ಮನೆಯಲ್ಲಿದ್ದ ಮಗ ಬರುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ.

ಬಳಿಕ ದುಷ್ಕರ್ಮಿಗಳು 6-45ರ ಸುಮಾರಿಗೆ ವಿದ್ಯಾಪೀಠ ರಸ್ತೆಯ 7ನೇ  ಕ್ರಾಸ್‌ನಲ್ಲಿ ಮನೆಯ ಮುಂಭಾಗ ನಿಂತ್ತಿದ್ದ ಸಾವಿತ್ರಮ್ಮ ಅವರನ್ನು ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿದ್ದಾರೆ. ಸಾವಿತ್ರಮ್ಮ ಮಾತನಾಡುತ್ತಿರುವಾಗಲೇ ಮತ್ತೋರ್ವ ದುಷ್ಕರ್ಮಿ ಸಾವಿತ್ರಮ್ಮ ಕತ್ತಿನಲ್ಲಿದ್ದ ಸರ ಕಿತ್ತುಕೊಂಡಿದ್ದು, ಕ್ಷಣಾರ್ಧದಲ್ಲಿ ಇಬ್ಬರು ಪರಾರಿಯಾಗಿದ್ದಾರೆ. 

ಹೆಲ್ಮೆಟ್‌ ಧರಿಸಿ ಕೃತ್ಯ: ಸರಕಳೆದುಕೊಂಡ ಇಬ್ಬರೂ ಮಹಿಳೆಯ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು, ಈಗಾಗಲೇ ಘಟನೆ ನಡೆದ ಸುತ್ತಮುತ್ತಲ ಪ್ರದೇಶಗಳಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಆರೋಪಿಗಳ ಕೃತ್ಯ ದಾಖಲಾಗಿದೆ. ದುಷ್ಕರ್ಮಿಗಳು ಹೆಲ್ಮೆಟ್‌ ಧರಿಸಿದ್ದರಿಂದ ನಿಖರ ಗುರುತು ಗೊತ್ತಾಗುತ್ತಿಲ್ಲ ಎಂದು ಪೊಲೀಸರು ತಿಳಿಸಿದರು. 

ಮತ್ತೂಂದೆಡೆ ಬೆಳಗ್ಗೆ 7 ರಿಂದ 10 ಗಂಟೆ ನಡುವೆ ರಾಘವೇಂದ್ರ ಕಾಲೋನಿಯಲ್ಲಿ  ಮನೆ ಮುಂದೆ ನಿಂತಿದ್ದ ನರಸಮ್ಮ (50) ಅವರ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ 40 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಎಸ್ಕೇಪ್‌ ಆಗಿದ್ದಾರೆ. ಜೊತೆಗೆ ಗೊರಗುಂಟೆ ಪಾಳ್ಯದ ಮುಖ್ಯರಸ್ತೆಯಲ್ಲಿ  ಸಂಗೀತಾ ಎಂಬುವವರ ಬಳಿ 50 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾರೆ.

ಟಾಪ್ ನ್ಯೂಸ್

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.