19 ರ ಯುವತಿಯ ಮೇಲೆ 3 ಗಂಟೆಗಳ ಕಾಲ ಗ್ಯಾಂಗ್ರೇಪ್!
Team Udayavani, Nov 3, 2017, 4:47 PM IST
ಭೂಪಾಲ್: ಮಧ್ಯಪ್ರದೇಶದಲ್ಲಿ ನಡೆದ ಬೆಚ್ಚಿ ಬೀಳಿಸುವ ಹೇಯ ಘಟನೆಯೊಂದರಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ನಾಲ್ವರು ಕಾಮುಕರು 3 ಗಂಟೆಗಳ ಕಾಲ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದಾರೆ.
ಹಬೀಬ್ ಗಂಜ್ ರೈಲು ನಿಲ್ದಾಣದ ಬಳಿ ಐಎಎಸ್ ತರಬೇತಿ ಮುಗಿಸಿ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ನಾಲ್ವರು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಕೃತ್ಯ ಎಸಗಿದ್ದಾರೆ.
ಸಂತ್ರಸ್ತೆಯ ತಂದೆ ರೈಲ್ವೇ ಪೊಲೀಸ್ ಸಿಬಂದಿಯಾಗಿದ್ದರೆ, ತಾಯಿ ಪೊಲೀಸ್ ಪೇದೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತೀವ್ರ ಕಳವಳ ವ್ಯಕ್ತ ಪಡಿಸಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.
ನಾಲ್ವರು ಆರೋಪಿಗಳನ್ನು ಗುರುತಿಸಲಾಗಿದ್ದು,ಗೋಲು ಬಿಹಾರಿ , ಅಮರ್ ಛಾಂಟು, ರಾಜೇಶ್ ಮತ್ತು ರಮೇಶ್ ಎನ್ನುವವರಾಗಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.