ವಿಗಾರ್ಡ್ ಸಂಸ್ಥೆಗೆ ಶೇ.25ರಷ್ಟು ಲಾಭ
Team Udayavani, Nov 4, 2017, 11:00 AM IST
ಬೆಂಗಳೂರು: ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ವಿ-ಗಾರ್ಡ್ ಕಂಪನಿ ಎರಡನೇ ತ್ತೈಮಾಸಿಕ ವರದಿಯನ್ನು ಬಿಡುಗಡೆಗೊಳಿಸಿದ್ದು ಶೇ.25ರಷ್ಟು ಲಾಭಗಳಿಸಿದೆ.
2017ರ ಸೆಪ್ಟೆಂಬರ್ 30ರಂದು ಕೊನೆಗೂಂಡ ತ್ತೈಮಾಸಿಕ ವರ್ಷದಲ್ಲಿ ಕಂಪನಿಯ ನಿವ್ವಳ ಆದಾಯ 559.92 ಕೋಟಿ ರೂ.ಆಗಿದ್ದು ಕಳೆದ ಹಣಕಾಸು ಅವಧಿಯಲ್ಲಿ ಹೋಲಿಕೆ ಮಾಡಿದರೆ 485.75 ಕೋಟಿ ರೂ. ಹೆಚ್ಚಳವಾಗಿದೆ.
ತೆರಿಗೆ ನಂತರದ ಲಾಭದಲ್ಲಿಯೂ ಶೇ.25ರಷ್ಟು ಹೆಚ್ಚಳ ಕಂಡುಬಂದಿದೆ ಎಂದು ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಮಿಥುನ್.ಕೆ.ಚಿತ್ತಿಲಾಪಿಳ್ಳೆ„ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.