ಬೆಳ್ಳಿತಾರೆ ಪಿ.ವಿ. ಸಿಂಧುಗೆ ವಿಮಾನದಲ್ಲಿ ಸಿಬಂದಿಯ ಕಿರುಕುಳ
Team Udayavani, Nov 4, 2017, 2:37 PM IST
ಮುಂಬಯಿ: ಒಲಂಪಿಕ್ಸ್ ಬೆಳ್ಳಿ ಪದಕ ವಿಜೇತೆ, ಪ್ರಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿಗೆ ವಿಮಾನದಲ್ಲಿಯೇ ಸಿಬಂದಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ.
ಈ ವಿಚಾರವನ್ನು ಶನಿವಾರ ಸ್ವತಃ ಸಿಂಧು ಅವರೇ ಟ್ವೀಟರ್‌ನಲ್ಲಿ ಬರೆದುಕೊಂಡು, ತನಗಾದ ಕಿರುಕುಳವನ್ನು ಬಹಿರಂಗಪಡಿಸಿದ್ದಾರೆ.
‘ಮುಂಬಯಿಗೆ ಪ್ರಯಾಣಿಸುತ್ತಿದ್ದ ವೇಳೆ ಇಂಡಿಗೋ 6 ಇ 608 ಸಂಖ್ಯೆಯ ವಿಮಾನದಲ್ಲಿ ನನಗೆ ಅತ್ಯಂತ ಕೆಟ್ಟ ಅನುಭವವಾಯಿತು. ಅಜಿತೇಶ್ ಎಂಬ ಸಿಬಂದಿ ಕಿರುಕುಳ ನೀಡಿದ್ದಾನೆ’ ಎಂದು ಸಿಂಧು ಟ್ವೀಟ್ ಮಾಡಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ‘ಅಜಿತೇಶ್ ನನ್ನೊಂದಿಗೆ ತೀರಾ ಕೆಟ್ಟದಾಗಿ ನಡೆದುಕೊಂಡಿದ್ದು, ಗಗನಸಖಿ ಬಂದು ಆ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದರೂ ಆತ ಆಕೆಯೊಂದಿಗೂ ಅನುಚಿತವಾಗಿ ವರ್ತಿಸಿದ. ನನಗೆ ಇದು ತೀವ್ರ ಅಚ್ಚರಿ ಉಂಟು ಮಾಡಿತು. ಇಂತಹ ಕೆಲಸಗಾರರು ಇಂಡಿಗೋದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿದ್ದರೆ ಸಂಸ್ಥೆಯ ಹೆಸರು ಕೆಡಿಸುತ್ತಾರೆ’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.