ಹುಚ್ಚರಯ್ಯಾ ಹುಚ್ಚರು ನಾಟಕ ಪ್ರದರ್ಶನ


Team Udayavani, Nov 4, 2017, 3:11 PM IST

huchha-huccha.jpg

ಪಯಣ ತಂಡದವರಿಂದ “ಹುಚ್ಚರಯ್ನಾ ಹುಚ್ಚರು’ ನಾಟಕ ಪ್ರದರ್ಶನ ನಡೆಯುತ್ತಿದೆ. ಇದು ಹಾಸ್ಯಪ್ರಧಾನ ನಾಟಕವಾಗಿದ್ದು, ಜ್ಞಾನಪೀಠ ಪ್ರಶಸ್ತಿಯ ಕನಸು ಕಾಣುತ್ತಿರುವ ಒಬ್ಬ ಕಥೆಗಾರ ಇದರ ಕೇಂದ್ರಬಿಂದು. ಆತನ ಬದುಕಿನಲ್ಲಿ ನಡೆಯುವ ಘಟನೆಗಳು, ಬದುಕು ಪಡೆದುಕೊಳ್ಳುವ ತಿರುವುಗಳು ರಂಗದ ಮೇಲೆ ಸಮರ್ಥವಾಗಿ ಮೂಡಿಬಂದಿವೆ.

ಈ ನಾಟಕ ಹಾಸ್ಯದ ಮೂಲಕವೇ ಸಮಾಜಕ್ಕೊಂದು ಸಂದೇಶ ನೀಡುತ್ತದೆ. ಸಂಗೀತ ಮತ್ತು ಹಾಡುಗಳು ಖುಷಿ ಕೊಡುವಂತಿವೆ. ಈ ನಾಟಕ ಅತ್ಯುತ್ತಮ ಹಾಸ್ಯ ನಾಟಕ ಪ್ರಶಸ್ತಿಯನ್ನೂ ಪಡೆದಿದೆ. ಟಿಕೆಟ್‌ ದರ 100 ರೂ. ಟಿಕೆಟ್‌ ಬುಕ್ಕಿಂಗ್‌ಗೆ 9164253123 ಸಂಪರ್ಕಿಸಿ. 

ಎಲ್ಲಿ?: ಸೇವಾ ಸದನ, ಮಲ್ಲೇಶ್ವರಂ
ಯಾವಾಗ?: ನವೆಂಬರ್‌ 5, ಸಂಜೆ 4.30 -7

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.