ಕೇಂದ್ರ ಕೊಟ್ಟದ್ದು ಅನುದಾನ ಅಲ್ಲ, ನಮ್ಮ ಪಾಲು
Team Udayavani, Nov 4, 2017, 4:35 PM IST
ಹಾಸನ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನೀಡಿದ ಅನುದಾನ ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಬಳಕೆಮಾಡಿದೆ ಎಂದು ಆರೋಪಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿರುಗೇಟು ನೀಡಿದ್ದು,’ಕೇಂದ್ರ ನಮಗೆ ನೀಡಿದ್ದು ಅನುದಾನ ಅಲ್ಲ, ನಮ್ಮ ಪಾಲು’ಎಂದಿದ್ದಾರೆ.
ಶ್ರವಣಬೆಳಗೊಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಕೇಂದ್ರ ಸರ್ಕಾರ ರಾಜ್ಯಗಳಿಗೆ 2 ರೀತಿ ಅನುದಾನ ನೀಡುತ್ತದೆ. ಒಂದು ಗ್ರ್ಯಾಂಟ್, ಇನ್ನೊಂದು ತೆರಿಗೆ ಹಣದಲ್ಲಿ. ತೆರಿಗೆ ಹಣದ ನಮ್ಮ ಪಾಲು ನಮಗೆ ನೀಡಿದೆ’ಅಷ್ಟೇ ಎಂದರು
‘ಕೇಂದ್ರ ತೆರಿಗೆ ಸಂಗ್ರಹಿಸುತ್ತದೆ. ಬೇರೆ ಬೇರೆ ರೀತಿಯಲ್ಲಿ ರಾಜ್ಯದಲ್ಲಿ ಸಂಗ್ರಹಿಸಿದ ತೆರಿಗೆಯಲ್ಲಿ ಹಣಕಾಸು ಆಯೋಗ ಮಾಡಿದ ಶಿಫಾರಸಿನಂತೆ 42 % ನಮಗೆ ಕೊಟ್ಟರೆ, 58% ಅವರೇ ಇಟ್ಟುಕೊಳ್ಳುತ್ತಾರೆ’ ಎಂದು ಮಾಹಿತಿ ನೀಡಿದರು.
‘ಅಮಿತ್ ಶಾ ಅವರು ನಾವು ಪಡೆದ ಪಾಲನ್ನು ಭಿಕ್ಷೆ ಕೊಟ್ಟವರ ಹಾಗೆ ಹೇಳುತ್ತಿದ್ದಾರೆ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.