ರಾಹುಲ್‌ಗೆ ಶಾ ಪಂಚಪ್ರಶ್ನೆ

Team Udayavani, Nov 5, 2017, 6:05 AM IST

shah.jpg

ಗಾಂಧಿನಗರ: ಗುಜರಾತ್‌ನಲ್ಲಿ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದ್ದು, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ನರ್ಮದಾ ನದಿಗೆ ಸಂಬಂಧಿಸಿದಂತೆ ಈ ಪ್ರಶ್ನೆಗಳಿವೆ. ಗುಜರಾತ್‌ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಿಜೆಪಿ ಪ್ರದರ್ಶಿಸುತ್ತಿರುವ ಸನ್ನಿವೇಶ ಸತ್ಯವಲ್ಲ ಎಂದು ರಾಹುಲ್‌ ಗಾಂಧಿ ಪ್ರಚಾರ ಭಾಷಣದಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಅಮಿತ್‌ ಶಾ ಅವರು ರಾಹುಲ್‌ ಗಾಂಧಿಗೆ ಈ ಪ್ರಶ್ನೆಗಳನ್ನು ಕೇಳಿದ್ದಾರೆ.

ನರ್ಮದಾ ಯೋಜನೆ ಪೂರ್ಣಗೊಳಿಸಲು ಕಾಂಗ್ರೆಸ್‌ ಸರ್ಕಾರ ಯಾಕೆ ಅನುಮತಿ ನೀಡಿರಲಿಲ್ಲ? ನರ್ಮದಾ ಅಣೆಕಟ್ಟೆ ಗೇಟ್‌ಗಳನ್ನು ಮುಚ್ಚಲು ಕಾಂಗ್ರೆಸ್‌ ಸರ್ಕಾರ ಯಾಕೆ ಒಪ್ಪಿಗೆ ಕೊಟ್ಟಿರಲಿಲ್ಲ? ಕಛ… ವಲಯಕ್ಕೆ ಯಾಕೆ ವಿಶೇಷ ಅನುದಾನ ನೀಡಿರಲಿಲ್ಲ? ಗಾಂಧಿನಗರಕ್ಕೆ ಯುಪಿಎ ಅಧಿಕಾರದಲ್ಲಿದ್ದಾಗ ಕೇಂದ್ರದ ಅನುದಾನ ಯಾಕೆ ನೀಡಿರಲಿಲ್ಲ? ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಹಲವು ವರ್ಷಗಳವರೆಗೆ ಕಚ್ಚಾ ತೈಲ ರಾಯಧನ ನೀಡಿರಲಿಲ್ಲ? ಎಂದು ಅಮಿತ್‌ ಶಾ ಪ್ರಶ್ನೆಸಿದ್ದಾರೆ. ಮೊದಲು ಈ ಪ್ರಶ್ನೆಗಳಿಗೆ ರಾಹುಲ್‌ ಗಾಂಧಿ ಉತ್ತರಿಸುವ ಧೈರ್ಯ ತೋರಬೇಕು ಎಂದೂ ಅವರು ಈ ವೇಳೆ ಕುಟುಕಿದ್ದಾರೆ.

ಶನಿವಾರದಿಂದ 6 ದಿನಗಳ ಕಾಲ ಶಾ ಅವರು ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, 33 ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.