ಉರಿ ಸೆಕ್ಟರ್ ನಲ್ಲಿ ಗಡಿ ನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ
Team Udayavani, Nov 5, 2017, 11:15 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಗಡಿ ನುಸುಳುತ್ತಿದ್ದ ಇಬ್ಬರು ಉಗ್ರರನ್ನು ಸೇನಾ ಪಡೆಗಳು ಭಾನುವಾರ ಗುಂಡಿಟ್ಟು ಹತ್ಯೆಗೈದಿವೆ.
ಉಗ್ರರ ಇರುವಿಕೆತಿಳಿದು ಕಾರ್ಯಾಚರಣೆಗಿಳಿದ ಸೇನಾ ಪಡೆಗಳು ಗಡಿ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರರೆಸಿವೆ.
ಹತ ಉಗ್ರರೊಂದಿಗೆ ಇನ್ನೂ ಕೆಲ ಉಗ್ರರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಗಡಿ ನುಸುಳಲು ಸನ್ನದ್ಧರಾಗಿದ್ದರು ಎಂದು ಹೇಳಲಾಗಿದ್ದು ಗಡಿಯಲ್ಲಿ ಹದ್ದಿನ ಕಣ್ಣು ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.