ಮೂಡಬಿದಿರೆ: ಎಬಿವಿಪಿ ಪ್ರತಿಭಟನೆ
Team Udayavani, Nov 5, 2017, 12:44 PM IST
ಮೂಡಬಿದಿರೆ: ಅ. ಭಾ. ವಿ. ಪ. ಮತ್ತು ಸಂಘದ ಕಾರ್ಯಕರ್ತರ ಮೇಲಾಗುತ್ತಿರುವ ಹಿಂಸೆಯ ವಿರುದ್ಧ ನ. 11ರಂದು ಕೇರಳದ ರಾಜಧಾನಿಯ ತಿರುವನಂತಪುರದಲ್ಲಿ ಹಮ್ಮಿಕೊಳ್ಳಲಾಗುವ ‘ಚಲೋ ಕೇರಳ’ ಹೆಸರಿನ ಮಹಾರ್ಯಾಲಿಗೆ ಪೂರ್ವಭಾವಿಯಾಗಿ ದೇಶಾದ್ಯಂತ ಅ.ಭಾ. ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ಪ್ರತಿಭಟನೆಯನ್ವಯ ಮೂಡಬಿದಿರೆ ಅ. ಭಾ. ವಿ. ಪ. ಘಟಕದ ವತಿಯಿಂದ ಗುರುವಾರ ಪ್ರತಿಭಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕೇರಳದ ಪಿಣರಾಯಿ ವಿಜಯನ್ ಕಳೆದ 16 ತಿಂಗಳ ಅವಧಿಯಲ್ಲಿ 14ಕ್ಕೂ ಅಧಿಕ ಸಂಘಪರಿವಾರ, ರಾಷ್ಟ್ರೀಯವಾದಿ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ, ಈ ಬಗ್ಗೆ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ, ಮೂಡಬಿದಿರೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಈ ಬಗ್ಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.