ಈ ವರ್ಷ ಯಶ್‌ ಚಿತ್ರವಿಲ್ಲ!


Team Udayavani, Nov 6, 2017, 10:30 AM IST

KGF—Tamil.jpg

ಈ ವಿಷಯ ಯಶ್‌ ಅವರ ಅಭಿಮಾನಿಗಳಿಗೆ ಬೇಸರ ತರಿಸಬಹುದು. ಆದರೂ ಇದು ಸತ್ಯ. ಈಗಿನ ಸುದ್ದಿಯ ಪ್ರಕಾರ, ಯಶ್‌ ಅಭಿನಯದ “ಕೆ.ಜಿ.ಎಫ್’ ಚಿತ್ರದ ಬಿಡುಗಡೆ ಸ್ವಲ್ಪ ಮುಂದಕ್ಕೆ ಹೋಗಿದೆ. ಹಾಗಾಗಿ ಈ ವರ್ಷ ಯಶ್‌ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗದಿರುವುದು ಅವರ ಅಭಿಮಾನಿಗಳಿಗೆ ಖಂಡಿತಾ ಬೇಸರ ತರಿಸಬಹುದು.

ಈ ವರ್ಷದ ಆರಂಭದಲ್ಲಿ ಆರಂಭವಾದ “ಕೆ.ಜಿ.ಎಫ್’ ಚಿತ್ರವು ಡಿಸೆಂಬರ್‌ ಕೊನೆಯ ವಾರದಲ್ಲಿ ಬಿಡುಗೆಯಾಗಲಿದೆ ಎಂದು ಹೇಳಲಾಗಿತ್ತು. ಸ್ವತಃ ಯಶ್‌, ಚಿತ್ರವು ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದರು. ಆದರೆ, “ಕೆ.ಜಿ.ಎಫ್’ ಚಿತ್ರವು ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿರುವುದರಿಂದ, ಚಿತ್ರವು ಸ್ವಲ್ಪ ನಿಧಾನವಾಗುತ್ತಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಚಿತ್ರದ ಚಿತ್ರೀಕರಣ ಇಷ್ಟರಲ್ಲಿ ಮುಗಿದು, ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಪ್ರಾರಂಭವಾಗಬೇಕಿತ್ತು. ಆದರೆ, ಮೂಲಗಳ ಪ್ರಕಾರ ಚಿತ್ರದ ಚಿತ್ರೀಕರಣ ಇನ್ನೂ ಸಂಪೂರ್ಣವಾಗಿಲ್ಲ. ಎಲ್ಲವೂ ಮುಗಿದು, ಚಿತ್ರ ಬಿಡುಗಡೆಯಾಗುವುದಕ್ಕೆ ಇನ್ನೂ ನಾಲ್ಕು ತಿಂಗಳಾದರೂ ಬೇಕಂತೆ. ಹಾಗಾಗಿ ಚಿತ್ರದ ಬಿಡುಗಡೆ ಏನಿದ್ದರೂ 2018ರ ಫೆಬ್ರವರಿ ಅಥವಾ ಮಾರ್ಚ್‌ ಎಂದು ಹೇಳಲಾಗುತ್ತಿದೆ.

ಯಶ್‌ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದು ವರ್ಷವಾಗಿದೆ. ಅವರ ಕೊನೆಯ ಚಿತ್ರ “ಸಂತು ಸ್ಟ್ರೇಟ್‌ ಫಾರ್ವರ್ಡ್‌’ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಿತ್ತು. ಸುಮಾರು ಒಂದು ವರ್ಷದಿಂದ ಯಶ್‌ ಅಭಿನಯದ ಚಿತ್ರವೊಂದಕ್ಕೆ ಅವರ ಅಭಿಮಾನಿಗಳು ಕಾಯುತ್ತಿದ್ದು, ಡಿಸೆಂಬರ್‌ನಲ್ಲಿ “ಕೆ.ಜಿ.ಎಫ್’ ಬಿಡುಗಡೆಗಾಗಿ ಕಾಯುತ್ತಿದ್ದರು. ಈಗ ಚಿತ್ರವು ಮುಂದಕ್ಕೆ ಹೋಗಿರುವುದರಿಂದ, ನಿರಾಸೆಯ ಜೊತೆಗೆ ಚಿತ್ರದ ಬಗೆಗಿನ ನಿರೀಕ್ಷೆ ಮತ್ತು ಕುತೂಹಲಗಳು ಸಹ ಹೆಚ್ಚಾಗಿದೆ.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.