ರೈತರ ಮೇಲೆ ದೌರ್ಜನ್ಯ ನಿರಂತರ

Team Udayavani, Nov 6, 2017, 12:31 PM IST

m2-raitha.jpg

ಬನ್ನೂರು: ರೈತರ ದೌರ್ಬಲ್ಯಕ್ಕೆ ನಿರಂತವಾಗಿ ನಡೆಯುತ್ತಿರುವಂತ ದೌರ್ಜನ್ಯವೇ ಕಾರಣ ಎಂದು ಕರ್ನಾಟಕ ರೈತದಳದ ರಾಜಾಧ್ಯಕ್ಷ ಗಂಗಾಧರ ಶಂ. ಪಾಟೀಲ ಕುಲಕರ್ಣಿ ತಿಳಿಸಿದರು. ಬನ್ನೂರಿನ ಸಮೀಪದ ಮಾಕನಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ನಡೆದ ರೈತ ದಳ ಅರಿವಿನ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಡಿ ಸತ್ತರೆ ವೀರಯೋಧ ಎನ್ನುತ್ತಾರೆ ಆದರೆ, ದೇಶದ ಬೆನ್ನುಲುಬಾದ ರೈತ ಆತ್ಮಹತ್ಯೆ ಮಾಡಿಕೊಂಡರೆ ವೀರಮರಣ ಅನ್ನುತ್ತಾರಾ ಎಂದು ಪ್ರಶ್ನಿಸಿದರು. ಇಂದು ಕೃಷಿ ಮರೀಚಿಕೆಯಾಗುತ್ತಿದ್ದು, ರೈತರ ಮಕ್ಕಳು ಕೃಷಿಯನ್ನು ಬಿಟ್ಟು ಪಟ್ಟಣದ ಹಾದಿ ಹಿಡಿದಿದ್ದಾರೆ. ನಮ್ಮೆಲ್ಲರ ಕೃಷಿ ರಾಜಕೀಯ ಕುತಂತ್ರಗಳಿಗೆ ಬಲಿಯಾಗಿದೆ ಎಂದು ತಿಳಿಸಿದರು.  

ರೈತರ ಬೆಳೆಗೆ ಬೆಂಬಲ ಬೆಲೆ ಸಿಗದೆ, ವಿವಿಧ ರಾಸಾಯನಿಕ ಗೊಬ್ಬರ ಬಳಕೆಯಿಂದಾಗಿ ವಿಷವನ್ನು ಸೇವನೆ ಮಾಡುವಂತಾಗಿದೆ. ಸ್ವಾಭಿಮಾನದ ಬದುಕು ಸಾಗಿಸಲು ರೈತ ನಾಯಕನ ಅವಶ್ಯಕತೆ ಇದ್ದು ಒಗ್ಗಟ್ಟಾಗಿ ಸಮಸ್ಯೆಗೆ ಪರಿಹರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕು ಕಾರ್ಯಾಧ್ಯಕ್ಷ ಬಿ.ಆರ್‌.ಮಂಜುನಾಥ್‌, ರೈತರು ರೈತರಾಗಿ ಹುಟ್ಟಿ ರೈತರಾಗಿ ಬಾಳುತ್ತಿದ್ದೇವೆ. ನಾವು ಸರ್ಕಾರಕ್ಕೆ ಬೇಡಿಕೆ ಎಂದು ಏನು ಕೇಳುವ ಅವಶ್ಯಕತೆ ಇಲ್ಲ. ಬದಲಾಗಿ ಹಕ್ಕು ಎಂದು ಪಡೆದುಕೊಳ್ಳಬೇಕೆಂದರು.  ಜಿಲ್ಲಾಧ್ಯಕ್ಷ ನಂಜುಂಡಮೂರ್ತಿ, ರಾಜ್ಯ ಜೆಡಿಎಸ್‌ ಉಪಾಧ್ಯಕ್ಷ ಡಾ.ಜ್ಞಾನಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ನಾಗೇಂದ್ರ,

-ಬನ್ನೂರು ಹೋಬಳಿ ಯುವ ಘಟಕದ ಅಧ್ಯಕ್ಷ ಕೊಡಗಳ್ಳಿ ಕೆ.ಪಿ.ಶಿವಕುಮಾರ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಚಿನ್ನಸ್ವಾಮಿ, ತಾಲೂಕು ಕಾರ್ಯಾಧ್ಯಕ್ಷ ಬಿ.ಆರ್‌.ಮಂಜುನಾಥ್‌, ಜಿಲ್ಲಾ ಯುವ ಜೆಡಿಎಸ್‌ ಕಾರ್ಯಧ್ಯಕ್ಷ ಬಿ.ಕೆ.ನಿರಂಜನ್‌ಕುಮಾರ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ಕಂಚನಹಳ್ಳಿ ಚಿಕ್ಕಿರೇಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.