ಮಿರ್ಜಾಪುರ : ಮರಕ್ಕೆ ನೇಣು ಬಿಗಿದು ದಂಪತಿ ಆತ್ಮಹತ್ಯೆ
Team Udayavani, Nov 7, 2017, 11:59 AM IST
ಮಿರ್ಜಾಪುರ,ಉತ್ತರ ಪ್ರದೇಶ : ಮದುವೆಯಾದ ಜೋಡಿಯೊಂದು ಇಲ್ಲಿನ ಸೀತಾಲಗಢ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಉಷಾ ಕೋಲ್ 28 ಮತ್ತು ಆಕೆಯ ಪತಿ ಮಿತ್ತು ಕೋಲ್ 30 ಎಂದು ಗುರುತಿಸಲಾಗಿದೆ. ಯಾವ ಕಾರಣಕ್ಕಾಗಿ ಈ ದಂಪತಿ ಆತ್ಮಹತ್ಯೆಗೆ ಶರಣಾಯಿತು ಎನ್ನುವುದು ಗೊತ್ತಾಗಿಲ್ಲ.
ಕೆಲವರು ಹೇಳುವ ಪ್ರಕಾರ ಕೌಟುಂಬಿಕ ಕಾರಣಗಳಿಗಾಗಿ ಈ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎನ್ನಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.