ಜಲಮಾರ್ಗ: ಪಾಕ್ಗೆ ಭಾರತ ಟಾಂಗ್
Team Udayavani, Nov 8, 2017, 7:00 AM IST
ಹೊಸದಿಲ್ಲಿ: ಅಫ್ಘಾನಿಸ್ತಾನದೊಂದಿಗೆ ಮುಕ್ತ ವ್ಯಾಪಾರ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಜಲಮಾರ್ಗವನ್ನು ಮುಂದಿನ ದಿನಗಳಲ್ಲಿ ಹೆಚ್ಚಾಗಿ ಅವಲಂಬಿಸಲು ಸಜ್ಜಾಗಿರುವ ಭಾರತ, ಆ ನಿಟ್ಟಿನಲ್ಲಿ ಇರಾನ್ ಸರ್ಕಾರದ ಜತೆಗೆ ಮಾತುಕತೆ ನಡೆಸುತ್ತಿದೆ.
ಭೂ ಮಾರ್ಗದ ಮೂಲಕ ಭಾರತ, ಅಫ್ಘಾನಿಸ್ತಾನಕ್ಕೆ ನೇರವಾಗಿ ಹೋಗಲು ಮಧ್ಯೆ ಪಾಕಿಸ್ತಾನ ಅಡ್ಡ ಬರುವುದರಿಂದ, ಪಾಕಿಸ್ತಾನದ ದಕ್ಷಿಣ ಭಾರತದಲ್ಲಿ ವರ್ತುಲ ಜಲಮಾರ್ಗದ ಮೂಲಕ ಆಫ್ಘಾನಿಸ್ತಾನದೊಂದಿಗೆ ವ್ಯವಹರಿಸಲು ಭಾರತ ಮುಂದಡಿಯಿಟ್ಟಿದೆ. ಅಂದಹಾಗೆ, ಜಲಮಾರ್ಗದ ಮೂಲಕ ಭಾರತದ ಸರಕುಗಳು ಆಫ^ನ್ಗೆ ನೇರವಾಗಿ ಹೋಗಲು ಸಾಧ್ಯವಿಲ್ಲ. ಮೊದಲು ಇರಾನ್ನ ಚಬಾಹರ್ ಬಂದರಿ ನವರೆಗೂ ಸಾಗಿ, ಅಲ್ಲಿಗೆ ಹತ್ತಿರವಿರುವ ಆಫ^ನ್ ಗಡಿಯೊಳಗೆ ಭಾರತದ ಸರಕುಗಳನ್ನು ಕಳುಹಿಸಬೇಕಿದೆ. ಹಾಗಾಗಿ, ಇರಾನ್ ಜತೆ ಮಾತುಕತೆ ನಡೆಸುತ್ತಿರುವ ಭಾರತ, ಚಬಾಹರ್ ಬಂದರಿನಲ್ಲಿ ತನಗೆ ವ್ಯಾಪಾರ ಅನುಕೂಲತೆ ಕಲ್ಪಿಸಲು 500 ಮಿಲಿಯನ್ ಡಾಲರ್ ನೆರವು ನೀಡುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.