ಬಿಜೆಪಿಯಿಂದ ಕಪ್ಪು ಹಣ ವಿರೋಧಿ ದಿನ ಆಚರಣೆ
Team Udayavani, Nov 8, 2017, 11:34 AM IST
ಬೆಂಗಳೂರು: ಕೇಂದ್ರ ಸರ್ಕಾರದ ನೋಟು ಅಮಾನ್ಯ ಘೋಷಣೆಗೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಕಪ್ಪು ಹಣ ವಿರೋಧಿ ದಿನ ಆಚರಿಸುತ್ತಿದ್ದು, ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಪಾಲ್ಗೊಳ್ಳಲಿದ್ದಾರೆ.
ಕಪ್ಪು ಹಣ ವಿರೋಧಿ ದಿನದ ಅಂಗವಾಗಿ ನಗರದ ಭಾರತೀಯ ವಿದ್ಯಾಭವನದಲ್ಲಿ ಬುಧವಾರ ಸಂಜೆ 6 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಪ್ರಕಾಶ್ ಜಾವಡೇಕರ್ ಕೈಗಾರಿಕೋದ್ಯಮಿಗಳು ಮತ್ತು ವಿಚಾರವಂತರ ಜತೆ ಸಂವಾದ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.