ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆಗೆ ಖಂಡನೆ

Team Udayavani, Nov 8, 2017, 12:15 PM IST

h4-basavajaya.jpg

ಕುಂದಗೋಳ: ವೀರಶೈವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಶಿತಿಕಂಠೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಭಕ್ತರು ಶ್ರೀಗಳ ವಿರುದ್ಧ ಘೋಷಣೆ ಕೂಗಿ ತಹಶೀಲ್ದಾರ್‌ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. 

ಈ ವೇಳೆ ಶಿತಿಕಂಠೇಶ್ವರ ಸ್ವಾಮಿಗಳು ಮಾತನಾಡಿ, ಸಮಾಜಕ್ಕೆ ಉತ್ತಮ ಮಾರ್ಗದರ್ಶನ ನೀಡುವ ಕೆಲಸವನ್ನು ಧಾರ್ಮಿಕ  ಮಠಗಳು ಮಾಡಬೇಕು. ಆದರೆ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳು ವೀರಶೈವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಸರಿಯಲ್ಲ ಎಂದರು. 

ಹಿಂದೂ ಧರ್ಮ ಒಗ್ಗೂಡಿಸುವುದನ್ನು ಬಿಟ್ಟು ಕೆಲ ಸಚಿವರ ರಾಜಕೀಯ ಪಕ್ಷದ ಲಾಭಕ್ಕಾಗಿ ಕೂಡಲಸಂಗಮದ ಶ್ರೀಗಳು ಸ್ವಲಾಭ ಪಡೆದು ಅದರ ಪ್ರತಿಫಲವಾಗಿ ವೀರಶೈವ ಲಿಂಗಾಯತ ಧರ್ಮವನ್ನು ಒಡೆದು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಡುತ್ತಿರುವುದು ಸರಿಯಲ್ಲ.

ಸಾರ್ವಜನಿಕ ಸಭೆಗಳಲ್ಲಿ ಸಮಾಜದ ಧರ್ಮದ ಮುಖಂಡರ ಸಮ್ಮುಖದಲ್ಲಿ ಕ್ಷಮೆ ಕೇಳಬೇಕು. ಕೇಳದಿದ್ದರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು. ಕಲ್ಯಾಣಪುರದ ಬಸವಣ್ಣಜ್ಜನವರು ಮಾತನಾಡಿದರು.

ನಂತರ ಉಪ ತಹಶೀಲ್ದಾರ್‌ ಜಿ.ಜಿ. ಸವಣೂರ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಫಕ್ಕೀರಯ್ಯ ಮನಕಟ್ಟಿಮಠ, ಪಕ್ಕೀರೇಶ ನಾವಳ್ಳಿಮಠ, ಮಂಜುನಾಥ ಹಿರೇಮಠ, ಶಿವು ಕುಲಕರ್ಣಿ, ಶಿವಮೂರ್ತಯ್ಯ ಮಣಕಟ್ಟಿಮಠ, ರಾಚಮ್ಮ ಹಿರೇಮಠ, ಯಲ್ಲಮ್ಮ ಹೊಳಗಣ್ಣವರ, ವಿಜಯಕುಮಾರ ಹಿರೇಮಠ ಇದ್ದರು. 

ಟಾಪ್ ನ್ಯೂಸ್

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.