ಹೈದರಾಬಾದ್ ನಗರದಲ್ಲಿ ಜನವರಿ 1ರ ತನಕ ಭಿಕ್ಷಾಟನೆಗೆ ನಿಷೇಧ
Team Udayavani, Nov 8, 2017, 4:47 PM IST
ಹೈದರಾಬಾದ್ : ನಗರದ ಮುಖ್ಯ ರಸ್ತೆಗಳು ಹಾಗೂ ಜಂಕ್ಷನ್ಗಳಲ್ಲಿ ಭಿಕ್ಷುಕರಿಂದಾಗುತ್ತಿರುವ ಉಪಟಳ, ಕಿರಿಕಿರಿಯನ್ನು ನಿವಾರಿಸುವ ನಿಟ್ಟಿನಲ್ಲಿ ನರಗ ಪೊಲೀಸ್ ಕಮಿಷನರ್ ಎಂ ಮಹೇಂದರ್ ರೆಡ್ಡಿ ಅವರು ಇಂದು ಬುಧವಾರ ಬೆಳಗ್ಗೆ 6 ಗಂಟೆಯಿಂದ ತೊಡಗಿ ಮುಂದಿನ ಎರಡು ತಿಂಗಳ ಅವಧಿಗೆ ನಗರದಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿದ್ದಾರೆ.
ಭಿಕ್ಷುಕರಿಂದ ವಾಹನ ಚಾಲಕರಿಗೆ ಮತ್ತು ಪಾದಚಾರಿಗಳಿಗೆ ಆಗುತ್ತಿರುವ ಕಿರಿಕಿರಿಗಳನ್ನು, ವಾಹನ ಮತ್ತು ಜನಸಂಚಾರಕ್ಕೆ ಆಗುತ್ತಿರುವ ಅಡಚಣೆಗಳನ್ನು ನಿವಾರಿಸಲು ಭಿಕ್ಷಾಟನೆಯನ್ನು ನಿಷೇಧಿಸಿ ನೊಟೀಸ್ ಜಾರಿ ಮಾಡಲಾಗಿದೆ ಎಂದು ಮಹೇಂದರ್ ರೆಡ್ಡಿ ಹೇಳಿದರು.
ಈ ನಿಷೇಧವು ಇಂದು ಬುಧವಾರ ಬೆಳಗ್ಗೆ 6 ಗಂಟೆಯಿಂದ ತೊಡಗಿ 2018ರ ಜನವರಿ 1ರ ಬೆಳಗ್ಗೆ 6 ಗಂಟೆಯ ವರೆಗೆ ಚಾಲ್ತಿಯಲ್ಲಿರುವುದು ಎಂದವರು ನೊಟೀಸ್ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.