ಲಾರಿ ಹರಿದು 8 ಮಂದಿ ವಿದ್ಯಾರ್ಥಿಗಳ ಸಾವು
Team Udayavani, Nov 9, 2017, 7:10 AM IST
ಭಟಿಂಡಾ: ಪಂಜಾಬ್‌ನ ಭುಚೊ ಮಂಡಿ ಪ್ರದೇಶದ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ವೇಗವಾಗಿ ಸಾಗುತ್ತಿದ್ದ ಟ್ರಕ್ ಹರಿದು 8 ಮಂದಿ ವಿದ್ಯಾರ್ಥಿಗಳು ಸೇರಿದಂತೆ 9 ಮಂದಿ ಸಾವಿಗೀಡಾಗಿದ್ದಾರೆ.
ಮೃತರ ಪೈಕಿ ಒಬ್ಬ ಶಿಕ್ಷಕಿಯೂ ಸೇರಿದ್ದಾರೆ. ದಟ್ಟ ಮಂಜು ಕವಿದಿದ್ದರಿಂದ ಕಣ್ಣಿಗೆ ಏನೂ ಗೋಚರಿಸುತ್ತಿರಲಿಲ್ಲ. ಇದರಿಂದಾಗಿಯೇ ಈ ಅವಘಡ ಸಂಭವಿಸಿದೆ. ಬೆಳಗ್ಗೆ ಇವರೆಲ್ಲರೂ ಮಿನಿ ಸರಕಾರಿ ಬಸ್‌ವೊಂದರಲ್ಲಿ ತೆರಳುತ್ತಿದ್ದಾಗ, ಸಣ್ಣ ಮಟ್ಟಿಗಿನ ಅಪಘಾತ ಸಂಭವಿಸಿತು. ಹೀಗಾಗಿ, ಅವರು ಬಸ್‌ನಿಂದ ಕೆಳಕ್ಕಿಳಿದು ಬೇರೆ ಬಸ್‌ಗಾಗಿ ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್‌ವೊಂದು ಎಸ್‌ಯುವಿವೊಂದಕ್ಕೆ ಡಿಕ್ಕಿ ಹೊಡೆದು, ನಂತರ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.