“ಜಯಾ” ಟಿವಿಗೆ ಐಟಿ ಶಾಕ್
Team Udayavani, Nov 9, 2017, 8:07 AM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಒಡೆತನದ ಜಯಾ ಟಿವಿ ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.
1000ಕ್ಕೂ ಹೆಚ್ಚು ಐಟಿ ಅಧಿಕಾರಿಗಳು, ಬೆಂಗಳೂರು ಸೇರಿದಂತೆ ದೇಶಾದ್ಯಂತ 160ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಒಡೆತನದ ಜಯಾ ಟಿವಿಯನ್ನು ಸದ್ಯ ಶಶಿಕಲಾ ನಟರಾಜನ್ ಮತ್ತು ದಿನಕರನ್ ಬಣ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.