ಕಬ್ಬು ಆದಾಯ ಹಂಚಿಕೆಗೆ ಅನುಪಾತ ಸೂತ್ರ: ಸಚಿವೆ ಗೀತಾ

Team Udayavani, Nov 9, 2017, 9:29 AM IST

09-7.jpg

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ನಡುವಿನ ಆದಾಯ ಹಂಚಿಕೆ ಸೂತ್ರ ಪರಿಷ್ಕರಣೆ ಮಾಡಲಾಗಿದ್ದು, ಶೇ 75:25 ಹಾಗೂ ಶೇ. 70:30ರ ಅನುಪಾತದಲ್ಲಿ ನಿಗದಿಪಡಿಸಲಾಗಿದೆ ಎಂದು ಸಕ್ಕರೆ ಖಾತೆ ಸಚಿವೆ ಡಾ. ಗೀತಾ ಮಹದೇವಪ್ರಸಾದ್‌ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಕಬ್ಬು ಅಭಿವೃದ್ಧಿ ಮಂಡಳಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2016-17ನೇ ಸಾಲಿನಲ್ಲಿ ಏಕಪ್ರಕಾರವಾಗಿ ಶೇ.70:30ರ ಅನುಪಾತ ನಿಗದಿಪಡಿಸಲಾಗಿತ್ತು. ಆದರೆ, 2017-18ನೇ ಸಾಲಿಗೆ ಶೇ. 10.3 ಇಳುವರಿ ಬರುವ ಉತ್ತರ ಕರ್ನಾಟಕದ 39 ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಆದಾಯ ಹಂಚಿಕೆ ಸೂತ್ರ ಶೇ. 75:25 ನಿಗದಿಪಡಿಸಲಾಗಿದೆ. ಅದೇ ರೀತಿ ಶೇ.10.3ಕ್ಕಿಂತ ಕಡಿಮೆ ಇಳುವರಿ ಬರುವ ದಕ್ಷಿಣ ಕರ್ನಾಟಕದ 12 ಕಾರ್ಖಾನೆಗಳಿಗೆ ಶೇ. 70:30 ನಿಗದಿಪಡಿಸಲಾಗಿದೆ ಎಂದರು.

ಕೇಂದ್ರ ಸರ್ಕಾರ ಈ ಸಾಲಿನ ಪ್ರತಿ ಟನ್‌ ಕಬ್ಬಿಗೆ ಎಫ್ಆರ್‌ಪಿ ದರ ನಿಗದಿಪಡಿಸಿದೆ. ಅದರ ಮೇಲೆ ಪ್ರತಿ ಟನ್‌ಗೆ 200ರೂ. ಹೆಚ್ಚುವರಿಯಾಗಿ ರೈತರಿಗೆ ಕೊಡಲು ಉತ್ತರ ಕರ್ನಾಟಕ ಭಾಗದ ಸಕ್ಕರೆ ಕಾರ್ಖಾನೆ ಮಾಲೀಕರು ಈಗಾಗಲೇ ಒಪ್ಪಿಕೊಂಡಿದ್ದಾರೆ. ದಕ್ಷಿಣ ಕರ್ನಾಟಕ ಭಾಗದ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಏಳು ದಿನ ಕಾಲಾವಕಾಶ ಕೊಟ್ಟಿದ್ದು, ಅಷ್ಟರೊಳಗೆ ಸೂಕ್ತ ನಿರ್ಧಾರಕ್ಕೆ ಬರಲಿದ್ದಾರೆ ಎಂದರು. 

ಈ ವರ್ಷ 300 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಅರೆಯುವ ನಿರೀಕ್ಷೆಯಿದೆ. ಗುಜರಾತಿನ ದರದ ಬಗ್ಗೆ ರೈತರಿಂದ ಮಾತು ಕೇಳಿ ಬರುತ್ತಿರುವ ಹಿನ್ನೆಲೆ ರೈತರು ಮತ್ತು ಅಧಿಕಾರಿಗಳ ತಂಡ ಕಳುಹಿಸಲಾಗುವುದು. ತೂಕ ಮತ್ತು ಅಳತೆ, ಇಳುವರಿ ಇನ್ನಿತರ ವಿಷಯಗಳ ಬಗ್ಗೆ ನಿಗಾ ಇಡಲು 2 ಸಮಿತಿಗಳನ್ನು ರಚಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.