ಪಂಚಮಸಾಲಿಗಳ ಮೂತ್ರದಲ್ಲಿ ಜಂಗಮರು ಕೊಚ್ಚಿ ಹೋಗ್ತಾರೆ
Team Udayavani, Nov 9, 2017, 1:15 PM IST
ದಾವಣಗೆರೆ : ಹುಬ್ಬಳ್ಳಿಯಲ್ಲಿ ನಡೆದ ಲಿಂಗಾಯತ ಮಹಾ ಸಮಾವೇಶದಲ್ಲಿ ವಿವಾದಾತ್ಮಕ ಭಾಷಣ ಮಾಡಿ ಸುದ್ದಿಯಾಗಿದ್ದ ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಇನ್ನೊಂದು ಆಡಿಯೋ ಇದೀಗ ವೈರಲ್ ಆಗಿ ಹೊಸ ವಿವಾದ ಹುಟ್ಟು ಹಾಕಿದೆ.
ಆಡಿಯೋದಲ್ಲಿರುವಂತೆ ಪೋನ್ನಲ್ಲಿ ಮಾತನಾಡುತ್ತಾ ‘ಜಂಗಮರು ಕೇವಲ 2 % ಇದ್ದಾರೆ. ಪಂಚಮಸಾಲಿಗಳು ಮೂತ್ರ ಮಾಡಿದರೆ ಜಂಗಮರು ಕೊಚ್ಚಿ ಹೋಗ್ತಾರೆ’ ಎಂದಿರುವುದು ಕೇಳಿ ಬಂದಿದೆ.
ಸ್ವಾಮೀಜಿ ವಿರುದ್ಧ ಜಂಗಮರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾಮೀಜಿ , ‘ಆಡಿಯೋ 2 ವರ್ಷದ ಹಿಂದಿನದ್ದು, ಈಗ ಅಪ್ರಸ್ತುತ. ಲಿಂಗಾಯತ ಧರ್ಮ ಹೋರಾಟ ಹತ್ತಿಕ್ಕಲು ಈಗ ಮತ್ತೆ ಬಿಡುಗಡೆ ಮಾಡಿ ವೈರಲ್ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ’ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ಸಮಾವೇಶದಲ್ಲಿ ‘ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು. ಐವರು ತಂದೆಗಳಿಗೆ ಹುಟ್ಟಿದವರು ವೀರಶೈವರು’ ಎಂದು ಭಾರೀ ವಿವಾದ ಹುಟ್ಟು ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.