ಡಿಕೆಶಿ ಬಿಜೆಪಿಗೆ:ಇದು ಸಿದ್ದರಾಮಯ್ಯ ರಾಜಕೀಯ ದೊಂಬರಾಟ


Team Udayavani, Nov 9, 2017, 2:16 PM IST

369.jpg

ಮಂಗಳೂರು: ಬಿಜೆಪಿ ಸೇರಲು ಡಿ.ಕೆ.ಶಿವಕುಮಾರ್‌ ಅವರಿಗೆ ಐಟಿ ಅಧಿಕಾರಿಗಳಿಂದಲೇ ಆಫ‌ರ್‌ ನೀಡಲಾಗಿತ್ತು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಕಿಡಿ ಕಾರಿದ್ದು, ಇದು ಸಿದ್ದರಾಮಯ್ಯ ಅವರ ಚುನಾವಣಾ ಗಿಮಿಕ್‌ ಎಂದಿದ್ದಾರೆ. 

 ರಾಜ್ಯ ಬಿಜೆಪಿ  ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಓಷಿಯನ್ ಪರ್ಲ್ ಹೊಟೇಲ್ ಗೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು  ಸುದ್ದಿಗಾರರೊಂದಿಗೆ ಮಾತನಾಡಿದರು. 

‘ಡಿ.ಕೆ.ಶಿವಕುಮಾರ್‌ ಅವರು  ಬಿಜೆಪಿ ಸೇರ್ಪಡೆ ಕುರಿತು ಸಿಎಂ ಹೇಳಿಕೆ ಸುಳ್ಳು.ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ  ರಾಜಕೀಯ ದೊಂಬರಾಟದ ಭಾಗವಾಗಿದ್ದು, ಗೊಂದಲ ಸೃಷ್ಟಿಸಲು ಸಿಎಂ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಪರಿವರ್ತನಾ ರ‍್ಯಾಲಿಗೆ ಕಂಡು ಬಂದ ಬೆಂಬಲಕ್ಕೆ ಬೆದರಿ ಈ ಹೇಳಿಕೆ ನೀಡಿದ್ದಾರೆ’ ಎಂದು ಕಿಡಿ ಕಾರಿದರು.  

ಸೊಗಡು ಶಿವಣ್ಣ ಪಕ್ಷ ವಿರೋಧಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಬಿಎಸ್‌ವೈ ‘ಈ ವಿಚಾರ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದ್ದು ಅವರು ಸೊಗಡು ಶಿವಣ್ಣ ಬಳಿ ಮಾತನಾಡುತ್ತಾರೆ’ ಎಂದರು. 

ಇದೇ ವೇಳೆ ‘ಹಿಟ್ಲರ್ ಜಯಂತಿಯೂ ಒಂದೇ,ಟಿಪ್ಪು ಜಯಂತಿಯೂ ಒಂದೇ.ಇದೇ ಕೊ‌ನೆಯ ಟಿಪ್ಪು ಜಯಂತಿ’ಎಂದರು. 

ಬಿಜೆಪಿ ಅಧೋಗತಿಗೆ ಇಳಿದಿಲ್ಲ

‘ಬೆದರಿಕೆಯೊಡ್ಡಿ ಪಕ್ಷಕ್ಕೆ ಸೇರಿಸಿಕೊಳ್ಳುವ ಅಧೋಗತಿಗೆ ಬಿಜೆಪಿ ಇಳಿದಿಲ್ಲ. ದೇಶದೆಲ್ಲೆಡೆ ಸ್ವಇಚ್ಛೆಯಿಂದ ಬಿಜೆಪಿಗೆ ಸೇರುತ್ತಿದ್ದಾರೆ.ತತ್ವ ಸಿದ್ಧಾಂತ ಗಳನ್ನು‌ ನಂಬಿ ಬಂದವರಿಗೆ ಬಿಜೆಪಿ ಯಲ್ಲಿ ಸ್ಥಾನ ಹೊರತು, ಯಾರಿಗೂ ರೆಡ್ ಕಾರ್ಪೆಟ್ ಹಾಕುವ ಅಗತ್ಯ ಇಲ್ಲ’ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಕಿಡಿ ಕಾರಿದರು.

ಭ್ರಷ್ಟರು ಬಿಜೆಪಿಗೆ ಬೇಕಾಗಿಲ್ಲ
ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಅವರು ಪ್ರತಿಕ್ರಿಯಿಸಿ ‘ಐಟಿ ದಾಳಿಯಾಗಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಡಿ.ಕೆ. ಶಿವಕುಮಾರ್‌ ಅವರಂತಹ ಭ್ರಷ್ಟರು ಬಿಜೆಪಿಗೆ ಬರ್ತೀನಿ ಅಂದ್ರೂ ಬೇಡ’ಎಂದರು. 

ಇದೇ ವೇಳೆ ‘ರಾಜ್ಯದಲ್ಲಿ ವಿವಿಧ ಪಕ್ಷಗಳ ನಾಯಕರು ಬಿಜೆಪಿ ಸೇರ್ಪಡೆಗೆ ಸಿದ್ದವಾಗಿದ್ದಾರೆ’ ಎಂದರು. 

ಸಿಎಂ ಹೇಳಿಕೆ ಬಾಲಿಶ 
‘ಸಿಎಂ ಹೇಳಿಕೆ ಹಾಸ್ಯಾಸ್ಪದ ಮತ್ತು  ಬಾಲಿಶ. ರಾಜಕೀಯ ದಲ್ಲಿ ಕಾಂಗ್ರೆಸ್ ಯಾವ ಮಟ್ಟಕ್ಕೆ ಇಳಿಯುತ್ತದೆ ಎನ್ನುವುದಕ್ಕೆ ಈ ಹೇಳಿಕೆ ನಿದರ್ಶನ’ಎಂದು ಸಿ.ಟಿ.ರವಿ ಪ್ರತಿಕ್ರಿಯಿಸಿದರು. 

ಟಾಪ್ ನ್ಯೂಸ್

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Free trade talks resumed between India and Britain!

G20: ಭಾರತ, ಬ್ರಿಟನ್‌ ನಡುವೆ ಮುಕ್ತ ವ್ಯಾಪಾರ ಮಾತುಕತೆ ಪುನಾರಂಭ!

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Russian President Putin likely to visit India next year

Putin: ರಷ್ಯಾ ಅಧ್ಯಕ್ಷ ಪುಟಿನ್‌ ಮುಂದಿನ ವರ್ಷ ಭಾರತಕ್ಕೆ ಭೇಟಿ ಸಾಧ್ಯತೆ

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.