ರಣಜಿ ಟ್ರೋಫಿಯಲ್ಲಿ 500ನೇ ಪಂದ್ಯ: ಮುಂಬಯಿ 171 ರನ್ನಿಗೆ ಪತನ


Team Udayavani, Nov 10, 2017, 7:05 AM IST

PTI11_9_2017_000192B.jpg

ಮುಂಬಯಿ: ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಐತಿಹಾಸಿಕ 500ನೇ ಪಂದ್ಯದಲ್ಲಿ ಭಾರೀ ನಿರೀಕ್ಷೆಗಳೊಂದಿಗೆ ಆಡಲಿಳಿದ ಮುಂಬಯಿ ತಂಡವು ಬರೋಡ ತಂಡದ ಅತಿತ್‌ ಸೇs… ಮತ್ತು ಲುಕ್ಮಣ್‌ ಮೆರಿವಾಲ ಅವರ ದಾಳಿಗೆ ತತ್ತರಿಸಿತಲ್ಲದೇ ಕೇವಲ 171 ರನ್ನಿಗೆ ಆಲೌಟಾಗಿದೆ.

ಇದಕ್ಕುತ್ತರವಾಗಿ ಬರೋಡ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 26 ಓವರ್‌ ಆಡಿದ್ದು ಒಂದು ವಿಕೆಟಿಗೆ 63 ರನ್‌ ಗಳಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆಯಲು ಬರೋಡ ಇನ್ನು 108 ರನ್‌ ಗಳಿಸಬೇಕಾಗಿದೆ. ಇದೇ ಪಂದ್ಯದ ಮೂಲಕ ರಣಜಿಗೆ ಪಾದಾರ್ಪಣೆಗೈದ ಎಡಗೈ ಆರಂಭಿಕ ಅಹ್ಮದ್‌ ನೂರ್‌ ಪಠಾಣ್‌ ಅವರನ್ನು ತಂಡ ಕಳೆದುಕೊಂಡಿದೆ. 24 ಎಸೆತ ಎದುರಿಸಿದ್ದ ಅವರು 14 ರನ್‌ ಗಳಿಸಿದ್ದರು. ಆಫ್ ಸ್ಪಿನ್ನರ್‌ ಕಾರ್ತಿಕ್‌ ಕಾಕಡೆ ರಣಜಿಗೆ ಪಾದಾರ್ಪಣೆಗೈದ ಇನ್ನೋರ್ವ ಆಟಗಾರ ಆಗಿದ್ದಾರೆ.

ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಮುಂಬಯಿ ಆರಂಭದಲ್ಲಿಯೇ ಎಡವಿತು. ಮೂರನೇ ಓವರಿನಲ್ಲಿ 5 ರನ್‌ ಗಳಿಸುವಷ್ಟರಲ್ಲಿ ತಂಡ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಉತ್ತಮ ಫಾರ್ಮ್ನಲ್ಲಿದ್ದ ಪೃಥ್ವಿ ಶಾ ಮತ್ತು ಅಜಿಂಕ್ಯ ರಹಾನೆ ಅವರನ್ನು ಶೂನ್ಯಕ್ಕೆ ಔಟ್‌ ಮಾಡಿಸಿದ ಸೇs… ಮುಂಬಯಿಗೆ ಪ್ರಬಲ ಹೊಡೆತ ನೀಡಿದರು. ಈ ಹೊಡೆತದಿಂದ ಮುಂಬಯಿ ಕೊನೆಯತನಕವೂ ಜೇತರಿಸಿಕೊಳ್ಳಲಿಲ್ಲ.

ನಾಯಕ ಆದಿತ್ಯ ತಾರೆ ಅವರನ್ನು ಹೊರತುಪಡಿಸಿ ಉಳಿದ ಯಾವುದೇ ಆಟಗಾರ ಬರೋಡ ದಾಳಿಯನ್ನು ಎದುರಿಸಲು ವಿಫ‌ಲರಾದರು. ತಾರೆ ಐದನೆಯವರಾಗಿ ಔಟಾಗುವ ಮೊದಲು 50 ರನ್‌ ಹೊಡೆದಿದ್ದರು. ಅಂತಿಮವಾಗಿ ಮುಂಬಯಿ 171 ರನ್ನಿಗೆ ಆಲೌಟಾಯಿತು.ಅತಿತ್‌ ಸೇs… 50 ರನ್ನಿಗೆ 5 ಮತ್ತು ಮೆರಿವಾಲ 52 ರನ್ನಿಗೆ 5 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರು: ಮುಂಬಯಿ ಪ್ರಥಮ ಇನ್ನಿಂಗ್ಸ್‌ 171 (ಆದಿತ್ಯ ತಾರೆ 50, ಶ್ರೇಯಸ್‌ ಅಯ್ಯರ್‌ 28, ಸಿದ್ದೇಶ್‌ ಲಾಡ್‌ 21, ಅತಿತ್‌ ಸೇs… 50ಕ್ಕೆ 5, ಲುಕ್ಮಣ್‌ ಮೆರಿವಾಲ 52ಕ್ಕೆ 5); ಬರೋಡ ಒಂದು ವಿಕೆಟಿಗೆ 63 (ಆದಿತ್ಯ ವಾಗೊ¾àಡೆ 15 ಬ್ಯಾಟಿಂಗ್‌, ವಿಷ್ಣು ಸೋಲಂಕಿ 32 ಬ್ಯಾಟಿಂಗ್‌).

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.