5ನೇ ಪ್ರೊ ಕಬಡ್ಡಿ : 31.3 ಕೋಟಿ ದಾಖಲೆ ವೀಕ್ಷಣ
Team Udayavani, Nov 10, 2017, 7:25 AM IST
ಬೆಂಗಳೂರು: ಪ್ರೊ ಕಬಡ್ಡಿ ಐದನೇ ಆವೃತ್ತಿಯ ಟಿ.ವಿ. ವೀಕ್ಷಣೆಯಲ್ಲಿ ದಾಖಲೆ ನಿರ್ಮಾಣವಾಗಿದೆ. ಒಟ್ಟು 31.5 ಕೋಟಿ ಮಂದಿ ವೀಕ್ಷಕರು ಈ ಕೂಟವನ್ನು ವೀಕ್ಷಿಸಿದ್ದಾರೆ ಎಂದು ಸಂಘಟಕ ಸಂಸ್ಥೆ ಸ್ಟಾರ್ ನ್ಪೋರ್ಟ್ಸ್ ತಿಳಿಸಿದೆ.
ಈ ಬಾರಿ ಪ್ರೊ ಕಬಡ್ಡಿ ಫೈನಲ್ ಪಂದ್ಯವನ್ನು ಒಟ್ಟು 2.62 ಕೋಟಿ ಜನ ಟಿ.ವಿ.ಯಲ್ಲಿ ವೀಕ್ಷಿಸಿದ್ದಾರೆ. ಇದು ಕ್ರಿಕೆಟ್ ಅನಂತರದ ಕ್ರೀಡೆಯೊಂದರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಕಳೆದ ಐಪಿಎಲ್ ಫೈನಲ್ ಪಂದ್ಯವನ್ನು ಒಟ್ಟು 3.94 ಕೋಟಿ ಜನ ಟಿ.ವಿ.ಯಲ್ಲಿ ವೀಕ್ಷಿಸಿರುವುದು ದಾಖಲೆಯಾಗಿದೆ.
ಪ್ರೊ ಕಬಡ್ಡಿ 3ನೇ ಆವೃತ್ತಿಯನ್ನು 15 ಕೋಟಿ ಮಂದಿ, 4ನೇ ಆವೃತ್ತಿಯನ್ನು 15.2 ಕೋಟಿ ಮಂದಿ ಟಿ.ವಿ.ಯಲ್ಲಿ ವೀಕ್ಷಿಸಿದ್ದರು. ಇದು ಪ್ರೊ ಕಬಡ್ಡಿಯ ಬೆಳವಣಿಗೆಗೆ ಸಾಕ್ಷಿ ಎಂದು ಸ್ಟಾರ್ ನ್ಪೋರ್ಟ್ಸ್ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು
World Rapid Chess: ಕಡೆಗೂ ಅರ್ಜುನ್ ಎರಿಗೈಸಿಗೆ ಅಮೆರಿಕ ವೀಸಾ
Women’s ODI: ಹರ್ಲೀನ್ ಶತಕ; ವಿಂಡೀಸ್ ವಿರುದ್ಧ ಭಾರತಕ್ಕೆ 2-0 ಸರಣಿ ಜಯ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.