ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಅಮೆರಿಕ ಅನುದಾನ!

Team Udayavani, Nov 10, 2017, 6:35 AM IST

america.jpg

ವಾಷಿಂಗ್ಟನ್‌: ಕುತೂಹಲದ ಬೆಳವಣಿಗೆಯೊಂದರಲ್ಲಿ ಅಮೆರಿಕ ಸರಕಾರ, ಭಾರತದ ಧಾರ್ಮಿಕ ಅಸಹಿಷ್ಣುತೆಯನ್ನು ನಿವಾರಿಸುವ ಪ್ರಯತ್ನ ಮಾಡುವ ಭಾರತದ ಕೆಲ ಸರ್ಕಾರೇತರ ಸಂಸ್ಥೆಗಳಿಗೆ (ಎನ್‌ಜಿಒ) ಸುಮಾರು 5 ಲಕ್ಷ ಅಮೆರಿಕನ್‌ ಡಾಲರ್‌ (ಅಂದಾಜು 3.25 ಕೋಟಿ ರೂ.) ಧನಸಹಾಯ ಮಾಡುವುದಾಗಿ ಘೋಷಿಸಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ಅಮೆರಿಕದ ಬ್ಯೂರೋ ಆಫ್ ಡೆಮಾಕ್ರಸಿ, ಹ್ಯೂಮನ್‌ ರೈಟ್ಸ್‌ ಆ್ಯಂಡ್‌ ಲೇಬರ್‌ ಇಲಾಖೆ, ಭಾರತದಲ್ಲಿ ಸಾಮಾಜಿಕ ಅಸಹಿಷ್ಣುತೆ, ಧರ್ಮ ಆಧಾರಿತ ಹಿಂಸೆ, ತಾರತಮ್ಯ ತಡೆಗಟ್ಟಿ, ಧಾರ್ಮಿಕ ಸ್ವಾತಂತ್ರ್ಯ ಸ್ಥಾಪಿಸಲು ಶ್ರಮಿಸುವ ಎನ್‌ಜಿಒಗಳಿಗೆ 4,93,827 ಡಾಲರ್‌ಗಳ ಅನುದಾನ ನೀಡಲಾಗುವುದು’ ಎಂದಿದೆ. 

ಕೇಂದ್ರದ ತಾಕೀತು: ಎನ್‌ಜಿಒಗಳಿಗೆ ಅಮೆರಿಕದ ಅನುದಾನ ಕುರಿತು ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆಯ ವಕ್ತಾರ ರವೀಶ್‌ ಕುಮಾರ್‌, ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ತರುವಲ್ಲಿ ಅಮೆರಿಕದಿಂದ ಅನುದಾನ ಪಡೆಯಲಿರುವ ಎನ್‌ಜಿಒಗಳು, ಈ ನೆಲದ ಕಾನೂನಿನ್ವಯವೇ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.