200 ದಿನಬಳಕೆ ಸರಕುಗಳ ಜಿಎಸ್ಟಿ ಇಳಿಕೆ ನಿರೀಕ್ಷೆ
Team Udayavani, Nov 10, 2017, 6:35 AM IST
ಪಾಟ್ನಾ: ಇದು ದೇಶವಾಸಿಗಳಿಗೆ ನೆಮ್ಮದಿ ತರುವಂಥ ಸುದ್ದಿ. ಸುಮಾರು 200ರಷ್ಟು ದಿನಬಳಕೆ ಸಾಮಗ್ರಿಗಳ ಜಿಎಸ್ಟಿ ಶೇ.28ರಿಂದ ಶೇ.18ಕ್ಕಿಳಿಸುವ ಸಾಧ್ಯತೆಯಿದೆ. ಶುಕ್ರವಾರ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಮಂಡಳಿಯ ಸಭೆ ನಡೆಯಲಿದ್ದು, ಅಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಜಿಎಸ್ಟಿ ಸಮಿತಿಯ ನೇತೃತ್ವ ವಹಿಸಿರುವ ಬಿಹಾರ ಡಿಸಿಎಂ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದರೆ, ಸೂಟ್ಕೇಸ್, ಭಿತ್ತಿಪತ್ರ, ಸ್ಯಾನಿಟರಿ ವೇರ್, ಪ್ಲೆ„ವುಡ್, ಸ್ಟೇಷನರಿ ವಸ್ತುಗಳು, ವಾಚ್ನಂಥ ದಿನಬಳಕೆಯ 200 ವಸ್ತುಗಳ ಬೆಲೆ ಕಡಿಮೆಯಾಗಲಿದೆ ಎಂದಿದ್ದಾರೆ.
ಇದೇ ವೇಳೆ, ಸವಾಯಿ ಗಂಧರ್ವ ಭೀಮಸೇನ್ ಮಹೋತ್ಸವವನ್ನು ಆಯೋಜಿಸುವಂಥ ಪುಣೆಯ ಆರ್ಯ ಸಂಗೀತ ಪ್ರಸಾರಕ್ ಮಂಡಲ್ ನಿಯೋಗವು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮಕ್ಕೆ ಜಿಎಸ್ಟಿ ವಿನಾಯಿತಿ ನೀಡುವಂತೆ ಕೋರಿದ್ದಾರೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟಿÉ ಅವರಿಗೆ ಈ ಕುರಿತ ಮನವಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.