‘ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ’

Team Udayavani, Nov 10, 2017, 12:02 PM IST

10-Nov-7.jpg

ಮಹಾನಗರ: ಬಾಕಿ ಇರುವ ರೈಲ್ವೇ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾಸಕ ಜೆ.ಆರ್‌. ಲೋಬೋ ಅವರು ಅಧಿಕಾರಿಗಳಿಗೆ ತಿಳಿಸಿದರು. ಮಲ್ಲಿಕಟ್ಟೆಯಲ್ಲಿರುವ ತನ್ನ ಕಚೇರಿಯಲ್ಲಿ ರೈಲ್ವೇ ಮತ್ತು ಮಹಾನಗರಪಾಲಿಕೆ ಅಧಿಕಾರಿಗಳ ಜತೆ ಚರ್ಚಿಸಿದರು.

ಕನಕರಬೆಟ್ಟು- ಸೂಟರಪೇಟೆ ಅಂಡರ್‌ ಪಾಸ್‌ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದ ಅವರು, ಈ ಕಾಮಗಾರಿಯನ್ನು ಮುಗಿಸುವ ಬಗ್ಗೆ ಮತ್ತು 3 ಮೀಟರ್‌ ಅಗಲದ ಕಾಂಕ್ರೀಟ್‌ ರಸ್ತೆ ಮಾಡಲು ಸೂಚಿಸಿದರು.

ಕೆಎಂಸಿ ಬಳಿ ಒಳಚರಂಡಿ ನಿರ್ಮಿಸುವ ಬಗ್ಗೆ ಸ್ಥಳೀಯರ ಬೇಡಿಕೆಗೆ ಸ್ಪಂದಿಸಿದ ಶಾಸಕರು ಅಲ್ಲಿ ಸಮಸ್ಯೆಯಾಗುತ್ತಿರುವುದನ್ನು ಅಧಿಕಾರಿಗಳಿಗೆ ವಿವರಿಸಿ ಈ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.

ಹಲವು ಕಾಮಗಾರಿಗಳ ಮಾಹಿತಿ ಸಂಗ್ರಹಣೆ
ಸರಿಪಳ್ಳ-ಕಣ್ಣಗುಡ್ಡೆ ರಸ್ತೆ ಅಭಿವೃದ್ಧಿ, ಮಹಾಕಾಳಿಪಡ್ಪು ರೈಲ್ವೇ ಅಂಡರ್‌ ಪಾಸ್‌ ರಸ್ತೆ, ಅತ್ತಾವರ ವೈದ್ಯನಾಥ ನಗರ ರೈಲ್ವೇ
ಕ್ರಾಸಿಂಗ್‌ ಬಗ್ಗೆಯೂ ಶಾಸಕರು ಮಾಹಿತಿ ಪಡೆದು ಈ ಕಾಮಗಾರಿಗಳ ಬಗ್ಗೆ ಸೂಕ್ತ ಸಲಹೆ ನೀಡಿದರು. ಪಾಲಿಕೆ ಕಮಿಷನರ್‌ ನಜೀರ್‌, ಉಪಆಯುಕ್ತ (ಅಭಿವೃದ್ಧಿ) ಕೆ.ಎಸ್‌.ಲಿಂಗೇಗೌಡ, ಕಾರ್ಪೊರೇಟರ್‌ಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

Ullal-Acci

Ullala: ಮರಕ್ಕೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

18

Kinnigoli: ಮರ ಬಿದ್ದು ಬೈಕ್‌ ಹಾನಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

13

Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.