ವೈಟ್‌ ವಾಟರ್‌ ರ್ಯಾಪ್ಟಿಂಗ್‌ಗೆ ಉತ್ತಮ ಪ್ರತಿಕ್ರಿಯೆ

Team Udayavani, Nov 10, 2017, 2:15 PM IST

10-24.jpg

ಪಣಜಿ: ಪ್ರಸಕ್ತ ವರ್ಷ ಮಳೆಗಾಲದಲ್ಲಿ ಗೋವಾದಲ್ಲಿ ನಡೆದ ಮಹಾದಾಯಿ ವೈಟ್‌ ವಾಟರ್‌ ರ್ಯಾಪ್ಟಿಂಗ್‌ಗೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ರ್ಯಾಪ್ಟಿಂಗ್‌ನಲ್ಲಿ 1700 ಸಾಹಸಿ ಪ್ರವಾಸಿಗರು ಪಾಲ್ಗೊಂಡಿದ್ದರು ಎಂದು ಗೋವಾ ಪ್ರವಾಸೋದ್ಯಮ ವಿಕಾಸ ಮಹಾಮಂಡಳದ ರ್‍ಯಾಂಪ್ಟಿಂಗ್‌ ಆಯೋಜಕ ಜೋನ್‌ ಪ್ಯಾಲಾರ್ಡ್‌ ಮಾಹಿತಿ ನೀಡಿದ್ದಾರೆ.

ಗೋವಾ ಪ್ರವಾಸಿಗರ ಆಕರ್ಷಣೀಯ ಸ್ಥಳವಾಗಿದೆ. ಇದರಿಂದಾಗಿಯೇ ಗೋವಾ ರಾಜ್ಯದಲ್ಲಿ ವರ್ಷದ 365 ದಿನವೂ ದೇಶ-ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ. ವಿಶೇಷವಾಗಿ ಸಾಹಸಿ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು 2012ರಿಂದ ಗೋವಾ ಪ್ರವಾಸೋದ್ಯಮ ವಿಕಾಸ ಮಹಾಮಂಡಳವು ಮಹಾದಾಯಿ ನದಿಯಲ್ಲಿ ವೈಟ್‌ ವಾಟರ್‌ ರ್ಯಾಪ್ಟಿಂಗ್‌ ಆಯೋಜಿಸುತ್ತಿದೆ. ಪ್ರತಿವರ್ಷ ಜೂನ್‌ನಿಂದ ಸೆಪ್ಟೆಂಬರ್‌ ವರೆಗೆ ಈ ರ್ಯಾಪ್ಟಿಂಗ್‌ ಆಯೋಜಿಸಲಾಗುತ್ತದೆ. ರ್ಯಾಪ್ಟಿಂಗ್‌ಗೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2015ರಲ್ಲಿ 1200, 2016 ರಲ್ಲಿ 1700 ಪ್ರವಾಸಿಗರು ಪಾಲ್ಗೊಂಡಿದ್ದರು. 
ಕಳೆದ ಸುಮಾರು ಮೂರು ವರ್ಷಗಳಿಂದ ಗೋವಾದಲ್ಲಿ ಮಳೆಯ ಸರಾಸರಿ ಪ್ರಮಾಣ ಕಡಿಮೆಯಾಗುತ್ತಿದೆ. ಮಹಾದಾಯಿ ರ್ಯಾಪ್ಟಿಂಗ್‌ಗೆ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಇರುವುದು ಆವಶ್ಯವಾಗಿದೆ. ಹೀಗಿದ್ದರೂ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2016ಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ರ್ಯಾಪ್ಟಿಂಗ್‌ನಲ್ಲಿ ಪಾಲ್ಗೊಂಡ ಪ್ರವಾಸಿಗರ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ ಎಂದು ಜೋನ್‌ ಪ್ಯಾಲಾರ್ಡ್‌ ಮಾಹಿತಿ ನೀಡಿದರು. 

ಮುಂದಿನ ವರ್ಷ ಗೋವಾದಲ್ಲಿ ಉತ್ತಮ ಮಳೆಯಾದರೆ ವಾಟರ್‌ ರ್ಯಾಪ್ಟಿಂಗ್‌ಗೆ ಇನ್ನೂ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. 

ಟಾಪ್ ನ್ಯೂಸ್

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.