ಅಲ್ಪಸಂಖ್ಯಾತ ಸ್ಥಾನಮಾನ: ವಿಚಾರಣೆಗೆ ನಕಾರ
Team Udayavani, Nov 11, 2017, 6:40 AM IST
ನವದೆಹಲಿ: 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರ ಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ವಿಚಾರವನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ನಿರ್ಧರಿಸಬೇಕು. ಹೀಗಾಗಿ ಅರ್ಜಿದಾರರು ಈ ಮನವಿಯನ್ನು ಆಯೋಗಕ್ಕೆ ಸಲ್ಲಿಸಲಿ ಎಂದು ನ್ಯಾ. ರಂಜನ್ ಗೊಗೋಯ್ ನೇತೃತ್ವದ ಪೀಠ ಸೂಚಿಸಿದೆ. 2011ರ ಜನಗಣತಿ ಪ್ರಕಾರ ಲಕ್ಷದ್ವೀಪ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಜಮ್ಮು ಕಾಶ್ಮೀರ ಸೇರಿ 8 ರಾಜ್ಯಗಳಲ್ಲಿ ಹಿಂದೂಗಳ ಸಂಖ್ಯೆ ಬಹಳಷ್ಟು ಕಡಿಮೆ ಇದೆ. ಹೀಗಾಗಿ, ಅಲ್ಲಿ ಇವರಿಗೆ ಸಿಗಬೇಕಿರುವ ಸೌಲಭ್ಯಗಳು ಬಹುಸಂಖ್ಯೆಯಲ್ಲಿರುವ ಧರ್ಮಗಳವರಿಗೆ ಸಿಗುತ್ತಿದೆ ಎಂದು ವಕೀಲ ಅಶ್ವಿನಿ ಕುಮಾರ ಉಪಾಧ್ಯಾಯ ಅರ್ಜಿಯಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.