ತೆಲಂಗಾಣದಲ್ಲಿ ಉರ್ದು 2ನೇ ಅಧಿಕೃತ ಭಾಷೆ
Team Udayavani, Nov 11, 2017, 7:45 AM IST
ಹೈದರಾಬಾದ್: “ನಾನು ಉರ್ದುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುತ್ತೇನೆ.’ ಇಂತಹ ಘೋಷಣೆ ಮಾಡಿದ್ದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್.
ಅವರ ಈ ನಿರ್ಧಾರವು ತೆಲಂ ಗಾಣ ವಿಧಾನಸಭೆಯಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಸರ್ಕಾರದ ಈ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ, “ಮುಖ್ಯಮಂತ್ರಿ ಕೆಸಿಆರ್ ಅವರು ಮತ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ. ಮುಸ್ಲಿಮರ ಓಲೈಕೆಗೆ ಯತ್ನಿಸುತ್ತಿದ್ದಾರೆ’ ಎಂದು ಕಿಡಿಕಾರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.