ಇಂಟೆಲಿಜೆಂಟ್ ಫೀಲ್ಡ್ ಕಲಾಪ್ರದರ್ಶನ
Team Udayavani, Nov 11, 2017, 11:32 AM IST
“ಇಂಟೆಲಿಜೆಂಟ್ ಫೀಲ್ಡ್’ ಹೆಸರಿನ ಚಿತ್ರಕಲಾ ಪ್ರದರ್ಶನ ನಗರದಲ್ಲಿ ಏರ್ಪಾಡಾಗಿದೆ. ಕಲಾವಿದೆ ಭಾರತಿ ಸಾಗರ್ ಅವರ ಕಲಾಚಿತ್ರಗಳನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಬಾರತಿ ಸಾಗರ್ ಅಂತಾರಾಷ್ಟ್ರೀಯ ಕಲಾ ಸಂಸ್ಥೆಗಳ ಜೊತೆ ಗುರುತಿಸಿಕೊಂಡಿದ್ದಾರೆ. ವಾಟರ್ಕಲರ್, ಕಲ್ಲಿದ್ದಲು, ತೈಲವರ್ಣ, ಟೈಲ್ಸ್ ಮೇಲಿನ ಪೇಂಟಿಂಗ್ ಅವರ ವಿಶೇಷತೆ. 1978ರಿಂದ ಭಾರತ ಸೇರಿದಂತೆ ಜಗತ್ತಿನ ಹಲವೆಡೆಗಳಲ್ಲಿ ಭಾರತಿ ಅವರ ಚಿತ್ರಕಲಾ ಪ್ರದರ್ಶನಗಳು ನಡೆದಿವೆ.
ಎಲ್ಲಿ?: ಸ್ಪೇಸ್ ಆ್ಯಂಡ್ ಟೈಮ್ ಗ್ಯಾಲರಿ
ಯಾವಾಗ?: ನ. 11, ಸಂಜೆ 5ರಿಂದ ಶುರು, ನ. 17ರ ತನಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.