ಶತಮಾನೋತ್ಸವ ಸಂಭ್ರಮದಲ್ಲಿ ಅಷ್ಟದಿಗ್ಗಜರು

Team Udayavani, Nov 11, 2017, 12:09 PM IST

shatamanotsav–JAVAREGOWDA.jpg

ಇದು, ನಾಡಿನ ಹಿರಿಯ ಸಾಹಿತಿ- ಕಲಾವಿದರಾದ ಗೋಪಾಲ ಕೃಷ್ಣ ಅಡಿಗ, ಎಂ.ಕೆ. ಇಂದಿರಾ, ವಾಣಿ, ಜಿ.ವಿ. ಅಯ್ಯರ್‌, ದೇ.ಜವರೇಗೌಡ, ಟಿ. ಸುನಂದಮ್ಮ, ಬಿ.ಎಸ್‌. ರಂಗಾ ಹಾಗೂ ಪ್ರೊಫೆಸರ್‌ ಬಿ. ಚಂದ್ರಶೇಖರ್‌ ಅವರ ಜನ್ಮಶತಮಾನೋತ್ಸವ ವರ್ಷ. ಈ ಹಿರಿಯರನ್ನು, ಅವರ ಸಾಧನೆಗಳ ಜೊತೆಜೊತೆಗೇ ನೆನಪಿಸಿಕೊಳ್ಳುವ ಸದಾಶಯದಿಂದ “ಭಾಗವತರು’ ಸಾಂಸ್ಕೃತಿಕ ಸಂಘಟನೆಯು “ಶತಮಾನೋತ್ಸವ ಸಂಭ್ರಮದಲ್ಲಿ ಅಷ್ಟದಿಗ್ಗಜರು’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರ ಅಂಗವಾಗಿ ವಿಚಾರ ಸಂಕಿರಣ, ಗಾಯನ, ಪುಸ್ತಕ ಬಿಡುಗಡೆ, ನಾಟಕ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ. 

ಕಾರ್ಯಕ್ರಮವನ್ನು ನಾಡೋಜ ಕೆ.ಎಸ್‌. ನಿಸಾರ್‌ ಅಹಮದ್‌ ಉದ್ಘಾಟಿಸಲಿದ್ದು, ಅಷ್ಟದಿಗ್ಗಜರ ಕುರಿತ ಪುಸ್ತಕವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌ ಬಿಡುಗಡೆ ಮಾಡಲಿದ್ದಾರೆ. ಪುಸ್ತಕದ ಕುರಿತು ಹಿರಿಯ ಲೇಖಕ, ಸಾಹಿತಿ ಕೆ. ಸತ್ಯನಾರಾಯಣ ಮಾತಾಡಲಿದ್ದಾರೆ. ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ವೀರಪ್ಪ ಮೊಯಿಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಾರೆ.

ಅಂದು ಮಧ್ಯಾಹ್ನ ಅಷ್ಟದಿಗ್ಗಜರ ವ್ಯಕ್ತಿತ್ವ-ಸಾಧನೆ ಕುರಿತ ಎರಡು ವಿಚಾರಸಂಕಿರಣಗಳು ನಡೆಯಲಿವೆ. ಹಿರಿಯ ನಟ ಎಚ್‌.ಜಿ. ಸೋಮಶೇಖರ ರಾವ್‌ ಹಾಗೂ ವಿಮರ್ಶಕಿ ಎಂ.ಎಸ್‌. ಆಶಾದೇವಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ವಿ.ಅಯ್ಯರ್‌ ಹಾಗೂ ಬಿ.ಎಸ್‌. ರಂಗಾ ಅವರನ್ನು ಕುರಿತು ಗಂಗಾಧರ್‌ ಮೊದಲಿಯಾರ್‌, ಲೇಖಕಿಯರಾದ ಎಂ.ಕೆ. ಇಂದಿರಾ, ವಾಣಿ ಅವರನ್ನು ಕುರಿತು ಟಿ. ಸಿಂಧೂರಾವ್‌, ಶಿಕ್ಷಣ ತಜ್ಞ ದೇಜಗೌ, ಹಾಸ್ಯಲೇಖಕಿ ಟಿ. ಸುನಂದಮ್ಮ ಅವರನ್ನು ಕುರಿತು ಡಾ. ವತ್ಸಲಾ ಮೋಹನ್‌ ಹಾಗೂ ಗೋಪಾಲಕೃಷ್ಣ ಅಡಿಗರನ್ನು ಕುರಿತು ಜಿ.ಬಿ. ಹರೀಶ್‌ ಪ್ರಬಂಧಗಳನ್ನು ಮಂಡಿಸಲಿದ್ದಾರೆ. 

ಇದೇ ಸಂದರ್ಭದಲ್ಲಿ ಹೆಸರಾಂತ ಗಾಯಕರಾದ ನಗರ ಶ್ರೀನಿವಾಸ ಉಡುಪ, ರಮೇಶ್‌ ಚಂದ್ರ, ಅರ್ಚನಾ ಉಡುಪ, ಆನಂದ ಮೊದಲಗೆರೆ ಮುಂತಾದವರಿಂದ ಅಷ್ಟದಿಗ್ಗಜರ ಗೀತೆಗಳ ಗಾಯನವೂ ನಡೆಯಲಿದೆ. ಡಾ.ಬಿ.ವಿ.ರಾಜಾರಾಂ ನಿರ್ದೇಶನ, ಕಲಾಗಂಗೋತ್ರಿ ತಂಡದವರು ಅಭಿನಯಿಸುವ “ಪರಹಿತ ಪಾಶಾಣ’ ನಾಟಕದೊಂದಿಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಎಲ್ಲಿ?: ನಯನ ಸಭಾಂಗಣ, ಜೆ.ಸಿ. ರಸ್ತೆ
ಯಾವಾಗ?: ನ. 12, ಭಾನುವಾರ ಬೆ.10-8

ಟಾಪ್ ನ್ಯೂಸ್

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.