ಮನ ಮಟ್ಟುವ ಮೈಥಿಲಿಯ ಸೀತೆ
Team Udayavani, Nov 11, 2017, 12:25 PM IST
ಈಗಾಗಲೇ 23 ಪ್ರದರ್ಶನ ಕಂಡಿರುವ ಏಕವ್ಯಕ್ತಿ ನಾಟಕ “ಮೈಥಿಲಿ’ ರಾಜಧಾನಿಯಲ್ಲಿ ಮತ್ತೂಮ್ಮೆ ವೇದಿಕೆ ಮೇಲೆ ತೆರೆದುಕೊಳ್ಳುತ್ತಿದೆ. ಶಿವಮೊಗ್ಗದ ಸ್ಫೂರ್ತಿ ಸಾಂಸ್ಕೃತಿಕ ಸಂಸ್ಥೆ ಪ್ರಸ್ತುತಪಡಿಸುವ ಈ ನಾಟಕದಲ್ಲಿ ಸುಪ್ರಿಯಾ ಎಸ್. ರಾವ್ ಅವರ ಏಕವ್ಯಕ್ತಿ ಅಭಿನಯ, ಮಾತುಗಾರಿಕೆ ಪ್ರೇಕ್ಷಕರನ್ನು ರಂಜಿಸಲಿದೆ.
ರಚನೆ, ವಿನ್ಯಾಸ, ನಿರ್ದೇಶನ ಡಾ. ಸಾಸ್ವೆಹಳ್ಳಿ ಸತೀಶ್ ಅವರದು. ಸಂತೋಷ್ ಕಟ್ಟೆ ಸಂಗೀತ ನಾಟಕಕ್ಕಿದ್ದು, ಹರಿಗೆ ಗೋಪಾಲ ಸ್ವಾಮಿ ಬೆಳಕು ಸಂಯೋಜಿಸಿದ್ದಾರೆ. ಸೀತೆಯ ಜೀವನದಲ್ಲಿನ ತಲ್ಲಣಗಳು, ಆದ ಅನ್ಯಾಯಗಳನ್ನು ಪ್ರಶ್ನಿಸುತ್ತಾ, ವೀರೋಚಿತ ಘಟನೆಗಳ ಹಿಂದಿನ ಕಹಿಸತ್ಯಗಳನ್ನು ತೆರೆದಿಡುತ್ತಾ, ಮೈಥಿಲಿ ನಾಟಕದ ಸೀತೆ ಪ್ರೇಕ್ಷಕರ ಮನದಲ್ಲಿ ಕೂರುತ್ತಾಳೆ.
ಎಲ್ಲಿ?: ಕಲಾಗ್ರಾಮ, ಮಲ್ಲತ್ತಹಳ್ಳಿ
ಯಾವಾಗ?: ನ.15, ಬುಧವಾರ, ಸಂ.7
ಪ್ರವೇಶ: ಉಚಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.