ಧರ್ಮಸ್ಥಳಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ಭೇಟಿ

Team Udayavani, Nov 11, 2017, 4:35 PM IST

11-Nov-15.jpg

ಬೆಳ್ತಂಗಡಿ: ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಸಮಸ್ಯೆಯೊಂದರ ಪರಿಹಾರದ ಬಗ್ಗೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿಕೊಂಡಾಗ ದೇವರ ಅಭಯ ಮತ್ತು ರಕ್ಷೆ ಮಠಕ್ಕೆ ದೊರಕಿ ಸಮಸ್ಯೆ ಸುಲಲಿತವಾಗಿ ಪರಿಹಾರಗೊಂಡಿದೆ. ಶುಕ್ರವಾರ ಶ್ರೀ ಸ್ವಾಮಿಯ ದರ್ಶನ ಹಾಗೂ ಸೇವೆಯಿಂದ ಧನ್ಯತೆ, ಶಾಂತಿ ಹಾಗೂ ತೃಪ್ತಿ ದೊರಕಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

ಸ್ವಾಮೀಜಿಯವರು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು. ಅವರ 286 ಮಂದಿ ಭಕ್ತರು 5 ಆವರ್ತಗಳಲ್ಲಿ 1,430 ರುದ್ರಪಠಣ ಮಾಡಿದರು.

ಅಭಯಾಕ್ಷರ ಆಂದೋಲನಕ್ಕೆಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಾ| ಬಿ. ಯಶೋವರ್ಮ ಶುಭ ಹಾರೈಸಿರುವುದರಿಂದ ಆಂದೋಲನಕ್ಕೆ ಆನೆ ಬಲ ಬಂದಂತಾಗಿದ್ದು ಅದು ಯಶಸ್ವಿಯಾಗುವುದರ ಬಗ್ಗೆ ಭರವಸೆ ಹಾಗೂ ವಿಶ್ವಾಸ ಮೂಡಿದೆ. ತಮ್ಮ ಮೊದಲ ಭೇಟಿಯಲ್ಲೆ ಧರ್ಮಸ್ಥಳದ ಬಗ್ಗೆ ಅಪಾರ ಗೌರವ ಮೂಡಿ ಬಂದಿದೆ ಎಂದರು. ಅನಿವಾರ್ಯ ಕಾರಣಗಳಿಂದ ಡಾ| ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿರಲಿಲ್ಲ.

ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ- ಬಿ. ಯಶೋವರ್ಮ, ತನ್ನ ಆತ್ಮಕಲ್ಯಾಣದೊಂದಿಗೆ ಧ್ಯಾನ, ತಪಸ್ಸು ಮತ್ತು ತ್ಯಾಗದಿಂದ ಇತರರ ಕಲ್ಯಾಣಕ್ಕಾಗಿ ಚಿಂತಿಸುವವರೇ ನಿಜವಾದ ಗುರುಗಳಾಗಿದ್ದು ಆರಾಧನೆಗೆಅರ್ಹರಾಗಿರುತ್ತಾರೆ. ಗೋವುಗಳ ರಕ್ಷಣೆ ಬಗ್ಗೆ ಸ್ವಾಮೀಜಿಯವರ ಆಸಕ್ತಿ ಮತ್ತು ಕಾಳಜಿ ಬಗ್ಗೆ ಅವರು ಶ್ಲಾ ಸಿದರು. ಹೇಮಾವತಿ ವೀ. ಹೆಗ್ಗಡೆಯವರು ಅಭಯಾಕ್ಷರ ಆಂದೋಲನಕ್ಕೆ ಸಹಿ ಹಾಕಿ ಚಾಲನೆ ನೀಡಿ ಶುಭ ಹಾರೈಸಿದರು. ಸೋನಿಯಾ ವರ್ಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Gangolli

Puttur: ಗಾಯಾಳು ವಿದ್ಯಾರ್ಥಿನಿ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.