ಕೃಷ್ಣಾ ನದಿಯಲ್ಲಿ ದೋಣಿ ದುರಂತ: 17 ಜನ ಸಾವು
Team Udayavani, Nov 13, 2017, 6:45 AM IST
ಅಮರಾವತಿ: ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಕೊಂಡು ಸಾಗುತ್ತಿದ್ದ ದೋಣಿಯೊಂದು ಕೃಷ್ಣಾ ನದಿಯಲ್ಲಿ ಮುಳುಗಿದ ಪರಿಣಾಮ 16 ಮಂದಿ ಅಸುನೀಗಿದ್ದಾರೆ. ಅಸುನೀಗಿದವರ ಪೈಕಿ ಆರು ಮಹಿಳೆಯರು, ನಾಲ್ವರು ಮಕ್ಕಳೂ ಸೇರಿದ್ದಾರೆ. ಈ ಘಟನೆಯಲ್ಲಿ 7 ಮಂದಿ ನಾಪತ್ತೆಯಾಗಿದ್ದಾರೆ. ಇತರ 15 ಮಂದಿಯನ್ನು ಮೀನುಗಾರರು ಪಾರು ಮಾಡಿದ್ದಾರೆ. ವಿಜಯವಾಡದ ಬಳಿ ರವಿವಾರ ಸಂಜೆ ಜರುಗಿದೆ.
ಖಾಸಗಿ ಪ್ರವಾಸಿ ಸಂಸ್ಥೆಯೊಂದಕ್ಕೆ ಸಂಬಂಧಿಸಿದ ಈ ದೋಣಿ ಪ್ರವಾಸಿಗರನ್ನು ತುಂಬಿಕೊಂಡು ಭವಾನಿಪುರದ ಬಳಿಯ ಪುಣ್ಣಮಿ ಘಾಟ್‌ನಿಂದ ಪವಿತ್ರ ಸಂಗಮಮ್ ಕಡೆಗೆ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಪುಟ್ಟ ದೋಣಿಯಲ್ಲಿ 38 ಪ್ರಯಾಣಿಕರು ತುಂಬಿದ್ದರು. ನದಿಯ ಮಧ್ಯಕ್ಕೆ ಹೋದ ಕೂಡಲೇ ದೋಣಿ ಮಗುಚಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತುಕಡಿಯೊಂದು ಆಗಮಿಸಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.