ಪದ್ಮಾವತಿ ಚಿತ್ರ ಕುರಿತು ಲೆಹರ್ ಸಿಂಗ್ ಆಕ್ಷೇಪ
Team Udayavani, Nov 13, 2017, 12:50 PM IST
ಬೆಂಗಳೂರು: ಶೌರ್ಯದ ಪ್ರತೀಕ, ಧೈರ್ಯ, ಸಂಸ್ಕೃತಿ ಹಾಗೂ ನೈತಿಕ ಮೌಲ್ಯಕ್ಕೆ ಹೆಸರಾಗಿದ್ದ ರಾಣಿ ಪದ್ಮಾವತಿಯನ್ನು ಅರ್ಥಹೀನ ಮತ್ತು ಅಪಮಾನದ ರೀತಿಯಲ್ಲಿ ಬಿಂಬಿಸಿರುವ “ಪದ್ಮಾವತಿ’ ಹಿಂದಿ ಸಿನಿಮಾಕ್ಕೆ ಬಿಜೆಪಿ ಮೇಲ್ಮನೆ ಸದಸ್ಯ ಲೆಹರ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪದ್ಮಾವತಿ ಚಿತ್ರದ ಮೂಲಕ ಭಾರತೀಯ ಮಹಿಳೆಯರನ್ನು ನಿಂದಿಸುವ ಪ್ರಯತ್ನ ಮಾಡಿದ್ದಾರೆ. ಭಾರತೀಯ ಇತಿಹಾಸದಲ್ಲಿ ಶೌರ್ಯ ಮೆರೆದಿರುವ ರಾಣಿಯರನ್ನು ಕೆಟ್ಟ ಮತ್ತು ನಕಾರಾತ್ಮಕವಾಗಿ ಚಿತ್ರಿಸಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಪ್ರವೃತ್ತಿ ಖಂಡನಾರ್ಹ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಈ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದರೆ ಮುಂದೆ ನಡೆಯಬಹುದಾದ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.