ಕಡಲೆಕಾಯಿ ಪರಿಷೆಗೆ ಇಂದು ಚಾಲನೆ
Team Udayavani, Nov 13, 2017, 12:51 PM IST
ಬೆಂಗಳೂರು: ಗ್ರಾಮೀಣ ಸೊಗಡಿನ ಬೆಂಗಳೂರು ಪಾರಂಪರಿಕ ಕಡಲೆಕಾಯಿ ಪರಿಷೆಗೆ ನ.13ರಂದು ಚಾಲನೆ ದೊರೆಯಲಿದೆ. ಬಸನಗುಡಿಯ ಬ್ಯೂಗಲ್ರಾಕ್ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್, ಮೇಯರ್ ಆರ್.ಸಂಪತ್ರಾಜ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ.
ಶಾಸಕ ರವಿಸುಬ್ರಮಣ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಆರ್.ವಿ.ದೇವರಾಜ್, ಬಿಜೆಪಿ ಹಿರಿಯ ಮುಖಂಡ ರಾಮಚಂದ್ರಗೌಡ, ರೈತ ನಾಯಕ ಪುಟ್ಟಣ್ಣ, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.
ಎರಡು ದಿನಗಳಕಾಲ ಐತಿಹಾಸಿಕ ಬೆಂಗಳೂರು ಕಡಲೆಕಾಯಿ ಪರಿಷೆ ನಡೆಯಲಿದ್ದು, ಪ್ರತಿ ದಿನ ಸಂಜೆ ವಿವಿಧ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೊನೆಯ ದಿನ ಸಿರಿಕಲಾ ಮೇಳ ತಂಡದಿಂದ ಯಕ್ಷಗಾನ ಪ್ರದರ್ಶನವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.