ಕೃಷ್ಣಾ ನದಿ ದುರಂತ:ದೋಣಿ ಸಂಚಾರಕ್ಕೆ ಪರವಾನಗಿ ಇರಲಿಲ್ಲ
Team Udayavani, Nov 14, 2017, 6:10 AM IST
ಅಮರಾವತಿ: ಆಂಧ್ರಪ್ರದೇಶದ ವಿಜಯವಾಡ ಸಮೀಪ ಕೃಷ್ಣಾ ನದಿಯಲ್ಲಿ ಭಾನುವಾರ ಸಂಭವಿಸಿದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ದೋಣಿ ನಡೆಸುವಾತನಿಗೆ ಪರವಾನಗಿ ಇರಲಿಲ್ಲ ಎಂಬ ವಿಚಾರ ಬಹಿರಂಗವಾಗಿದೆ. ಜತೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅದರ ನಿರ್ವಾಹಕನನ್ನು ಬಂಧಿಸಲಾಗಿದೆ. ಈ ನಡುವೆ, ದುರಂತದಲ್ಲಿ ಅಸುನೀಗಿದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಇನ್ನೂ ಮೂರು ದೇಹಗಳಿಗಾಗಿ ಶೋಧ ನಡೆದಿದೆ. ಈ ಪೈಕಿ ದೋಣಿಯ ಸಿಬ್ಬಂದಿಯೂ ಇದ್ದಾರೆ. ಅಸುನೀಗಿದವರ ಪೈಕಿ 9 ಮಹಿಳೆಯರು, ಹದಿ ಹರೆಯದ ಬಾಲಕ ಸೇರಿದ್ದಾರೆ. ಮತ್ತೂಂದು ಬೆಳವಣಿಗೆಯಲ್ಲಿ ವರದಿ ಮಾಡಲು ಹೋದ ಮಾಧ್ಯಮಗಳ ವಿರುದ್ಧ ಅಧಿಕಾರಿಯೊಬ್ಬ ದರ್ಪದಿಂದ ನಡೆದುಕೊಂಡ ಘಟನೆಯೂ ನಡೆದಿದೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರತಿಕ್ರಿಯೆ ನೀಡಿ, ಹೆಚ್ಚು ಜನರನ್ನು ಸಾಗಿಸಬೇಕು ಎಂದು ನಿರ್ವಾಹಕ ಆಶೆಯೇ ದುರಂತಕ್ಕೆ ಕಾರಣ ಎಂದು ವಿಧಾನಸಭೆಯಲ್ಲಿ ಹೇಳಿದ್ದಾರೆ. ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ತಂಡ ತನಿಖೆ ನಡೆಸಲಿದೆ. ಪಿಎಂ ಮೋದಿ ಕೂಡ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.